ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐಎಂಎ ಹಗರಣ: ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ ಮುಂದಾಗಿರುವುದಾಗಿ ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ.

Twitter
Facebook
LinkedIn
WhatsApp
ಐಎಂಎ ಹಗರಣ: ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ ಮುಂದಾಗಿರುವುದಾಗಿ ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ.

ಬೆಂಗಳೂರು: ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ರೋಷನ್‌ ಬೇಗ್‌ ಅವರ ಸ್ಥಿರ ಮತ್ತು ಚರಾಸ್ತಿ ಜಪ್ತಿ ಮಾಡಲು ಸರ್ಕಾರ ಎರಡು ಅಧಿಸೂಚನೆಗಳನ್ನು ಹೊರಡಿಸಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಐಎಂಎ ಪ್ರಕರಣಗಳ ಸಕ್ಷಮ ಪ್ರಾಧಿಕಾರ ಮತ್ತು ವಿಶೇಷ ಅಧಿಕಾರಿ ಹರ್ಷ್ ಗುಪ್ತಾ ಅವರು ಸಲ್ಲಿಸಿದ ವರದಿಯನ್ನು ಪರಿಗಣಿಸಿ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಅಲ್ಲದೆ, ಅಗ್ರ ನೂರು ಠೇವಣಿದಾರರಿಗೆ ಪಾವತಿಸಿದ ಹೆಚ್ಚುವರಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತೊಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ವಿಭಾಗೀಯ ಪೀಠ, ಬೇಗ್‌ ಆಸ್ತಿ ಜಪ್ತಿ ಸಂಬಂಧ ಸರ್ಕಾರ ಅನುಸರಿಸುತ್ತಿರುವ ವಿಳಂಬ ಧೋರಣೆ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ 10 ಕೋಟಿ ರೂ. ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ ತೋರುತ್ತಿರುವಂತಿದೆ ಎಂದಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು