ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಪಿಎಲ್‌ನಿಂದ ಹೊರಬಿದ್ರೂ ಪಂತ್‌ಗೆ ಸಿಗುತ್ತೆ ಬರೋಬ್ಬರಿ 16 ಕೋಟಿ ರುಪಾಯಿ!

Twitter
Facebook
LinkedIn
WhatsApp
download 5

ನವದೆಹಲಿ: ಕಾರು ಅಪಘಾತದಿಂದಾಗಿ ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಭಾರತೀಯ ಕ್ರಿಕೆಟಿಗ ರಿಷಭ್‌ ಪಂತ್‌ 16ನೇ ಆವೃತ್ತಿಯ ಐಪಿಎಲ್‌ಗೆ ಸಂಪೂರ್ಣ ಗೈರಾದರೂ ಅವರ 16 ಕೋಟಿ ರುಪಾಯಿ ವೇತನ ಪೂರ್ತಿ ಸಿಗಲಿದೆ. ಜೊತೆಗೆ ಬಿಸಿಸಿಐ ಕೇಂದ್ರ ಗುತ್ತಿಗೆಯ 5 ಕೋಟಿ ರುಪಾಯಿ ಮೊತ್ತವೂ ಪಂತ್‌ ಖಾತೆಗೆ ಜಮೆಯಾಗಲಿದೆ. 

rishabh pant accident 1672370884

ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿರುವ ಎಲ್ಲಾ ಆಟಗಾರರು ವಿಮೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗಾಯದ ಕಾರಣದಿಂದ ಐಪಿಎಲ್‌ಗೆ ಗೈರಾದರೂ ಅವರಿಗೆ ಫ್ರಾಂಚೈಸಿ ಘೋಷಿಸಿರುವ ಪೂರ್ತಿ ವೇತನ ಸಿಗಲಿದೆ. 

accident 1671448903 2

ಅದನ್ನು ವಿಮಾ ಕಂಪೆನಿಯೇ ಆಟಗಾರನಿಗೆ ಪಾವತಿಸಲಿದೆ. ಮತ್ತೊಂದೆಡೆ ಈಗಾಗಲೇ ಪಂತ್‌ರ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿರುವ ಬಿಸಿಸಿಐ, ಕೇಂದ್ರ ಗುತ್ತಿಗೆಯ ಹಣವನ್ನೂ ಪಾವತಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ