ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಲಿಂಪಿಕ್ಸಿನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ವೈಟ್ ಲಿಫ್ಟರ್ ಮೀರಾಬಾಯಿ ಚಾನು.

Twitter
Facebook
LinkedIn
WhatsApp
ಒಲಿಂಪಿಕ್ಸಿನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ವೈಟ್ ಲಿಫ್ಟರ್ ಮೀರಾಬಾಯಿ ಚಾನು.

ಟೋಕಿಯೋ : 49 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಶುರುವಾಗಿದೆ. ವೇಟ್ ಲಿಫ್ಟಿಂಗ್ ಮಹಿಳೆಯರ 49 ಕೆಜಿ ವಿಭಾಗದಲ್ಲಿ 202 ಕೆಜಿ ಎತ್ತಿದ ನಂತರ ಬೆಳ್ಳಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಮೀರಾಬಾಯಿ ಚಾನು ಟೋಕಿಯೊದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಭಾರತದ ಪರ ಮೊದಲ ಪದಕವನ್ನು ತಮ್ಮದಾಗಿಸಿಕೊಂಡರು.

ಹೌದು, ಟೋಕಿಯೊ ಒಲಿಂಪಿಕ್ಸ್ 2020ರ ದಿನ 1 ರಂದು ನಡೆದ ಮಹಿಳೆಯರ 49 ಕೆಜಿ ಸ್ಪರ್ಧೆಯಲ್ಲಿ ಪದಕ ಗಳಿಸಿದ ಭಾರತದ ಸ್ಟಾರ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರು ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಶನಿವಾರ ಇತಿಹಾಸ ಸೃಷ್ಟಿಸಿದ್ದಾರೆ.ಅಲ್ಲದೆ, ಟೋಕಿಯೊ ಕ್ರೀಡಾಕೂಟದಲ್ಲಿ ಇದು ಭಾರತದ ಮೊದಲ ಪಂದ್ಯವಾಗಿದೆ. ಕರ್ಣಂ ಮಲ್ಲೇಶ್ವರಿ ನಂತರ ಭಾರತಕ್ಕೆ ಒಲಿಂಪಿಕ್ಸ್ ಪದಕ ಗೆದ್ದ ಎರಡನೇ ವೇಟ್ ಲಿಫ್ಟರ್ ಆಗಿ ಚಾನು ಗುರುತಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು