ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂಬಳದ ಓಟಗಾರ ಶ್ರೀನಿವಾಸಗೌಡ ನಿಂದನೆ. ಮೂಡಬಿದ್ರಿಯಲ್ಲಿ ಪ್ರಕರಣ ದಾಖಲು.

Twitter
Facebook
LinkedIn
WhatsApp
ಕಂಬಳದ ಓಟಗಾರ ಶ್ರೀನಿವಾಸಗೌಡ ನಿಂದನೆ. ಮೂಡಬಿದ್ರಿಯಲ್ಲಿ ಪ್ರಕರಣ ದಾಖಲು.

ಮೂಡಬಿದ್ರೆ: ಖ್ಯಾತ ಕಂಬಳ ಓಟಗಾರ ಶ್ರೀನಿವಾಸಗೌಡ ಅವರನ್ನು ಫೋನಿನಲ್ಲಿ ನಿಂದಿಸಿದ ಪ್ರಶಾಂತ್ ಬಂಗೇರ ಮೇಲೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವ್ಯಾಚ ಶಬ್ದಗಳಿಂದ ಕಂಬಳದ ಓಟಗಾರ ಶ್ರೀನಿವಾಸ ಗೌಡರನ್ನು ನಿಂದಿಸಿ ಪ್ರಕರಣದ ವಿರುದ್ಧ ಕಂಬಳ ಪ್ರೇಮಿಗಳು ಮೂಡಬಿದ್ರೆ ಪೊಲೀಸ್ ಠಾಣೆಗೆ ಬಂದು ಪ್ರಶಾಂತ್ ಬಂಗೇರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು