ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ ದಲ್ಲಿ ರಿಕ್ಷಾ ಚಾಲಕನ ಹನಿಟ್ರ್ಯಾಪ್-ನಗ್ನ ವೀಡಿಯೋ ವೈರಲ್

Twitter
Facebook
LinkedIn
WhatsApp
ಕಡಬ ದಲ್ಲಿ ರಿಕ್ಷಾ ಚಾಲಕನ ಹನಿಟ್ರ್ಯಾಪ್-ನಗ್ನ ವೀಡಿಯೋ ವೈರಲ್   

ಕಡಬ: ನಗರಗಳಲ್ಲಿ ಕೇಳಿ ಬರುತ್ತಿದ್ದ ವೀಡಿಯೋ ಟ್ರ್ಯಾಪ್ ಜಾಲ ಇದೀಗ ಹಳ್ಳಿಗೂ ಕಾಲಿಟ್ಟಿದ್ದು, ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಕಡಬದ ಆಟೋ ಚಾಲಕನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಡಬ ಸಮೀಪದ ಬಿಳಿನೆಲೆಯಲ್ಲಿ ಆಟೋ ಚಾಲಕನಾಗಿರುವ ಯುವಕನಿಗೆ ಯುವತಿಯೋರ್ವಳು ನಗ್ನವಾಗಿ ವೀಡಿಯೋ ಕಾಲ್ ಮಾಡಿದ್ದಾಳೆ. ಇದನ್ನು ಕಂಡು ಈ ಕಡೆಯಿಂದ ಯುವಕನೂ ಬಟ್ಟೆ ಬಿಚ್ಚಿದ್ದಾನೆ. ರಾತ್ರಿ ಹೊತ್ತು ನಡೆದ ಈ ಸಂಭಾಷಣೆಯ ವೀಡಿಯೋ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕನ ಮಾನ ಹರಾಜಾಗಿದೆ.
ಅಪರಿಚಿತರು ವೀಡಿಯೋ ಕಾಲ್ ಮಾಡಿ ವಂಚನೆ ನಡೆಸುವುದು ಹನಿಟ್ರ್ಯಾಪ್ ನಡೆಸುವುದು ಸಾಮಾನ್ಯವಾಗಿ ಬಿಟ್ಟಿದೆ. ವಂಚಕರ ಬಲೆಗೆ ಅನೇಕರು ಬಿದ್ದಿರುವ ನಿದರ್ಶನಗಳಿವೆ. ಈ ಹಿನ್ನೆಲೆಯಲ್ಲಿ ಅಪರಿಚಿತರ ಯಾವುದೇ ವಿಡಿಯೋ ಕಾಲ್ ಬಂದಲ್ಲಿ ಅವುಗಳನ್ನು ಸ್ವೀಕರಿಸದಿರಿ. ಅದರಲ್ಲೂ ಯಾವುದೇ ಕಾರಣಕ್ಕೂ ನಿಮ್ಮ ಮುಖ ತೋರಿಸುವುದಾಗ, ನಗ್ನತೆ ತೋರಿಸುವುದು ತಪ್ಪಿಯೂ ಮಾಡದಿರಿ. ಇದೇ ವಿಚಾರನ್ನು ಬಳಸಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು