ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕದ್ರಿಯಲ್ಲಿ ಭೀಕರ ಅಪಘಾತ; ವಾಮಂಜೂರಿ ನಿವಾಸಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ದುರ್ಮರಣ.

Twitter
Facebook
LinkedIn
WhatsApp
ಕದ್ರಿಯಲ್ಲಿ ಭೀಕರ ಅಪಘಾತ; ವಾಮಂಜೂರಿ ನಿವಾಸಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ದುರ್ಮರಣ.

ಮಂಗಳೂರು: ನಗರದ ಕದ್ರಿ ಠಾಣ ವ್ಯಾಪ್ತಿಯ ಹರಿಪದವು ಬಳಿ ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೃತರಾದವರನ್ನು ಪ್ರಿಯಾಂಕ ( 31 ) ಎಂದು ಗುರುತಿಸಲಾಗಿದೆ.

ಬೀರಿ ಕೋಟೆಕಾರಿನ ಶಕ್ತಿ ಸ್ಟೋರ್ ಮಾಲಕರ ಪುತ್ರಿಯಾಗಿರುವ ಪ್ರಿಯಾಂಕ, ಹರಿಪದವು ಬಳಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದಾಗ ವಿರುದ್ಧ ಧಿಕ್ಕಿನಲ್ಲಿ ಬಂದ ಆಲ್ಟೋ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಾಮಂಜೂರಿನ ನಿವಾಸಿ ವಿನೋದ್ ರಾಜ್ ಅವರ ಪತ್ನಿಯಾಗಿರುವ ಪ್ರಿಯಾಂಕ, ಉಳ್ಳಾಲದ ಪಾಂಡ್ಯರಾಜ್ ನರ್ಸಿಂಗ್ ಕಾಲೇಜಿನಲ್ಲಿ ಉಪನ್ಯಾಸಕಿ ಯಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು