ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡದ ಪ್ರತಿಭಾವಂತ ನಟಿ ಹರಿಪ್ರಿಯ.

Twitter
Facebook
LinkedIn
WhatsApp
WhatsApp Image 2021 06 22 at 3.16.31 PM

ಹರಿಪ್ರಿಯ ಕನ್ನಡದ ಪ್ರತಿಭಾವಂತ ನಟಿ. ಹಲವಾರು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ ಹರಿಪ್ರಿಯ ತನ್ನ ಪ್ರತಿಭಾ ಕೌಶಲ್ಯವನ್ನು ತೋರ್ಪಡಿಸಿದ್ದಾರೆ.

1991 ರಲ್ಲಿ ಚಿಕ್ಕಮಗಳೂರಿನಲ್ಲಿ ಜನಿಸಿದ ಹರಿಪ್ರಿಯ ಮೊದಲಿಗೆ ಭರತನಾಟ್ಯಂ ನಾಟ್ಯದಲ್ಲಿ ಪ್ರವೀಣರಾಗಿದ್ದರು. ಕಾರ್ಯಕ್ರಮಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುತ್ತಿದ್ದ ಹರಿಪ್ರಿಯ ಮೊದಲಿಗೆ ತುಳು ಚಿತ್ರರಂಗದ ಮೂಲಕ ಚಿತ್ರ ಜಗತ್ತಿಗೆ ಕಾಲಿಟ್ಟರು.

ನಂತರ ಕನ್ನಡದ ಮನಸುಗಳ ಮಾತು ಮಧುರ ಎಂಬ ಸಿನಿಮಾದ ಮೂಲಕ ಸಿನಿಮಾ ಜಗತ್ತಿಗೆ ತನ್ನ ಅಭಿನಯ ಕೌಶಲ್ಯವನ್ನು ತೋರಿಸಿದರು.

ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿರುವ ಹರಿಪ್ರಿಯ ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

2014ರಲ್ಲಿ ಕನ್ನಡದ ಉಗ್ರಂ ಸಿನಿಮಾದ ಮೂಲಕ ಮನೆಮಾತಾದ ಹರಿಪ್ರಿಯ ನಂತರ ಹಿಂತಿರುಗಿ ನೋಡಲಿಲ್ಲ. ಬಸ್ಯಾ, ರಿಕ್ಕಿ, ಬಲಿಜೋಡಿ ಮುಂತಾದ ಸಿನಿಮಾಗಳಲ್ಲಿ ಹರಿಪ್ರಿಯ ನಟಿಸಿದ್ದಾರೆ.

ಭಜರಂಗಿ ದಲ್ಲು ನಟಿಸಿರುವ ಹರಿಪ್ರಿಯ ಕನ್ನಡದ ಪ್ರತಿಭಾವಂತ ಹಾಗೂ ಭವಿಷ್ಯದ ಬಹುದೊಡ್ಡ ನಟಿಯಾಗುವ ಎಲ್ಲ ಲಕ್ಷಣಗಳನ್ನು ತೋರ್ಪಡಿಸಿದ್ದಾರೆ.

ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಹರಿಪ್ರಿಯ ಬಳಿ ಅನೇಕ ಸಿನಿಮಾಗಳಿವೆ. ಕನ್ನಡದಲ್ಲಿ ಬಹಳಷ್ಟು ಭರವಸೆ ಸಿರುವ ಹರಿಪ್ರಿಯ ಭವಿಷ್ಯದಲ್ಲಿ ಬಹುದೊಡ್ಡ ನಟಿಯಾಗುವ ಎಲ್ಲ ಲಕ್ಷಣಗಳಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು