ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಲ್ಲಿ ಎಲ್ಲಿಯೂ ಇಲ್ಲದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಬಂಟ್ವಾಳದಲ್ಲಿ ಮಾತ್ರ ಯಾಕೆ?

Twitter
Facebook
LinkedIn
WhatsApp
ಕರಾವಳಿಯಲ್ಲಿ ಎಲ್ಲಿಯೂ ಇಲ್ಲದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಬಂಟ್ವಾಳದಲ್ಲಿ ಮಾತ್ರ ಯಾಕೆ?

ಕರಾವಳಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರಾನೇರ ಸಂಘರ್ಷ ನಡೆಯುವುದೇ ಅಪರೂಪ. ಆದರೆ 1 ತಿಂಗಳಿನ ನಡುವೆ ಬಂಟ್ವಾಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಸಂಘರ್ಷ ನಡೆದಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಬಂಟ್ವಾಳದಲ್ಲಿ ಜಿದ್ದಿಗೆ ಜಿದ್ದ ತಂತ್ರಗಾರಿಕೆಯನ್ನು ಅನುಸರಿಸುತ್ತಿವೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಆಕ್ರಮಣಕಾರಿ ನಿಲುವು ತಳೆದಿದೆ. ಆದರೆ ಬಿಜೆಪಿಯು ಕೂಡ ಹಿಂದೆ ಬಿದ್ದಿಲ್ಲ. ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್ಸಿಗೆ ನೇರ ತಿರುಗೇಟು ನೀಡುತ್ತಿದೆ. ಎರಡು ಪಕ್ಷಗಳು ಜಿದ್ದಾಜಿದ್ದಿಯಿಂದ ಬಂಟ್ವಾಳದಲ್ಲಿ ಸಂಘರ್ಷ ನಡೆಸುತ್ತಿವೆ. ಈ ಸಂಘರ್ಷದ ಕಾರಣದಿಂದಾಗಿ ಸಾರ್ವಜನಿಕರಿಗೆ ಕೊಂಚ ಲಾಭವಾಗಿದೆ. ಪರಸ್ಪರ ಒಳಗಿಂದ ಕೈ ಮಿಲಾಯಿಸದೆ , ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಚಲಿಸುವುದರಿಂದ ಸಾರ್ವಜನಿಕರಿಗೆ ಆಡಳಿತ ಲಾಭ ಲಭಿಸಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ವಿರೋಧ ಪಕ್ಷ ಆಗ ಆಡಳಿತ ಪಕ್ಷ ಎದುರುಬದುರಾಗಿ ರುವ ಕಾರಣ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳು ಬೇರೆ ಕ್ಷೇತ್ರಗಳಿಗಿಂತ ಇಲ್ಲಿ ಬಹಳಷ್ಟು ಆದ್ಯತೆಯಲ್ಲಿ ನಡೆಯುತ್ತಿದೆ ಎನ್ನುತ್ತಾರೆ ಸಾರ್ವಜನಿಕರು. ಏನೇ ಆದರೂ ಆಡಳಿತ ಮತ್ತು ವಿರೋಧ ಪಕ್ಷಗಳು ಪರಸ್ಪರ ಕೈ ಮಿಲಾಯಿಸದೆ ಎದುರು ಬದಲಾಗಿದ್ದಾರೆ ಸಾರ್ವಜನಿಕ ಹಿತಾಸಕ್ತಿಯ ಅಂಶಗಳಿಗೆ ಪ್ರಾಧ್ಯಾನ್ಯತೆ ದೊರಕುತ್ತದೆ. ಇದರಿಂದ ಜನರ ಕೆಲಸಗಳು ಸುಲಭವಾಗಿ ಆಗುತ್ತದೆ.ಈ ಹಿನ್ನೆಲೆಯಲ್ಲಿ ಬಂಟ್ವಾಳದ ಎರಡು ರಾಜಕೀಯ ಪಕ್ಷಗಳು ಇತರ ಭಾಗಕ್ಕೆ ಮಾದರಿಯಾಗಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು