ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಲ್ಲಿ ಘೋಷಿಸಲಾಗಿದೆ ರೆಡ್ ಅಲರ್ಟ್. ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ!

Twitter
Facebook
LinkedIn
WhatsApp
WhatsApp Image 2021 06 20 at 11.14.06 AM

ಹುಬ್ಬಳ್ಳಿ: ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ಹಾಗೂ ಪ್ರವಾಹ ಬರುವ ಬಗ್ಗೆ ಆತಂಕ ವ್ಯಕ್ತವಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ವರದಿ ತಿಳಿಸಿದ್ದು, ಸ್ಥಳೀಯ ಜಿಲ್ಲಾಡಳಿತವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸಿದ್ದು ಪ್ರವಾಹದಿಂದ ಯಾವುದೇ ರೀತಿ ತೊಂದರೆ ಆಗದಂತೆ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಕಳೆದ ಮೂರು ವರ್ಷಗಳಿಂದ ಈ ಭಾಗದಲ್ಲಿ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗಿ ಇದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿತ್ತು. ಈ ಬಾರಿ ಸರಕಾರ ಜಿಲ್ಲಾಡಳಿತ ಗಳನ್ನು ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಂಡಿದೆ ಎಂದು ವರದಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು