ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಲ್ಲಿ ಜು.10ರಿಂದ ನಾಡದೋಣಿ ಮೀನುಗಾರಿಕೆ ಸ್ಥಗಿತ.

Twitter
Facebook
LinkedIn
WhatsApp
ಕರಾವಳಿಯಲ್ಲಿ ಜು.10ರಿಂದ ನಾಡದೋಣಿ ಮೀನುಗಾರಿಕೆ ಸ್ಥಗಿತ.

ಮಂಗಳೂರು: ಜು.10ರಿಂದ ಮೂರು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆಯನ್ನು ಹವಾಮಾನ ಇಲಾಖೆ ಮಾಡಿದ್ದು, ಪರಿಣಾಮ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.
ಕಲೆದೆ ಎರಡು ದಿನಗಳಿಂದ ಕರಾವಳಿಯಲ್ಲಿ ಸಾಧಾರಣ ಮಳೆಯು ಮುಂದುವರಿದಿದೆ. ಮುಂಜಾನೆ ಹೊತ್ತಿನಿಂದ ಮಧ್ಯಾಹ್ನದ ತನಕ ಸಾಧಾರಣ ಮಳೆಯಾದರೆ ಮಧ್ಯಾಹ್ನದ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಿದೆ. ಜಿಲ್ಲೆಯ ಗ್ರಾಮೀಣ ಭಾಗವಾದ ಪುತ್ತೂರು, ಸುಳ್ಯ, ಬೆಳ್ತಂಗಡಿಯ ನಾನಾ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಕಡೆಯಲ್ಲಿ ವಿದ್ಯುತ್‌ ಸಂಪರ್ಕ ಕೂಡ ಕಡಿತಗೊಂಡಿತ್ತು.

ಕೆಲವು ವಾರಗಳ ಹಿಂದೆ ಕರಾವಳಿಯಲ್ಲಿ ಆರಂಭವಾದ ನಾಡದೋಣಿ ಮೀನುಗಾರಿಕೆ ಕೂಡ ಜು.8 ರಿಂದ 11ರ ವರೆಗೆ ಪೂರ್ಣ ರೂಪದಲ್ಲಿ ಸ್ಥಗಿತವಾಗಲಿದೆ. ಈಗಾಗಲೇ ನವಮಂಗಳೂರು ಬಂದರು ಮೂಲಕ ನಾಡದೋಣಿ ಮೀನುಗಾರಿಕೆ ಕಾರ್ಯ ನಡೆಯುತ್ತಿತ್ತು. ಆದರೆ ಜು.8ರಂದು ಹೆಚ್ಚಿನ ಮಳೆಯಾಗುವ ಸೂಚನೆ ರವಾನೆಯಾದ ಪರಿಣಾಮ ಎನ್‌ಎಂಪಿಟಿಯ ಮೂಲಕ ನಾಡದೋಣಿಗೆ ಹೋಗಲು ಮೀನುಗಾರರಿಗೆ ಅವಕಾಶ ನೀಡಿಲ್ಲ.
ಈ ಕುರಿತು ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ವಾಸುದೇವ ಬಿ.ಕೆ.ಅವರು ಹೇಳುವಂತೆ ಎನ್‌ಎಂಪಿಟಿಯ ಅಧಿಕಾರಿಗಳು ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನಾಡದೋಣಿಗೆ ಅವಕಾಶ ಕೊಟ್ಟಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು