ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿಯಲ್ಲಿ ಹೊಸ ಆಲೆ ಸೃಷ್ಟಿಸಿದ ಮೋದಿ! ಬಿಜೆಪಿಯ ಕಾರ್ಯಕರ್ತರಲ್ಲಿ ಹೊಸ ಹುರುಪು. ಕಾಂಗ್ರೆಸ್ ನಲ್ಲಿ ನಡುಕ!!

Twitter
Facebook
LinkedIn
WhatsApp
ಕರಾವಳಿಯಲ್ಲಿ ಹೊಸ ಆಲೆ ಸೃಷ್ಟಿಸಿದ ಮೋದಿ! ಬಿಜೆಪಿಯ ಕಾರ್ಯಕರ್ತರಲ್ಲಿ ಹೊಸ ಹುರುಪು. ಕಾಂಗ್ರೆಸ್ ನಲ್ಲಿ ನಡುಕ!!

ಮಂಗಳೂರು: ಮಂಗಳೂರಿಗೆ ಆಗಮಿಸಿದ ನರೇಂದ್ರ ಮೋದಿಗೆ ಕರಾವಳಿ ಜಿಲ್ಲೆಗಳಲ್ಲಿ ಅಭೂತಪೂರ್ವ ಜನಬೆಂಬಲ ಇರುವುದು ಮತ್ತೆ ಮತ್ತೆ ಸಾಬೀತಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಕೇವಲ ಒಂದು ಜಿಲ್ಲೆಯಿಂದ ಎರಡು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿ ಕರಾವಳಿ ಬಿಜೆಪಿಯ ಗಟ್ಟಿನೆಲೆ ಎಂಬುದನ್ನು ಸಾಬೀತುಪಡಿಸಿದ್ದಾರೆ
ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದು ಕರಾವಳಿಯ ಬಿಜೆಪಿಯ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸನ್ನು ತಂದಿದೆ ಎಂದು ರಾಜಕೀಯ ವಿಶ್ಲೇಷಕರ ಸ್ಪಷ್ಟ ಅಭಿಪ್ರಾಯ. ಆದರೆ ಗೆಲುವಿನ ಬಗ್ಗೆ ಕನಸು ಕಾಣುತ್ತಿದ್ದ ಕಾಂಗ್ರೆಸ್ ನಲ್ಲಿ ಇದು ಹೊಸ ನಡುಕವನ್ನು ಉಂಟುಮಾಡಿದೆ ಎಂದು ರಾಜಕೀಯ ವಿಶ್ಲೇಷಕರು ವಿಶ್ಲೇಷಿಸಿದ್ದಾರೆ.

ಮೋದಿಯ ಕಾರ್ಯಕ್ರಮದಿಂದ ಬಿಜೆಪಿ ಮತ್ತೆ ಸಂಘಟನಾತ್ಮಕವಾಗಿ ಬೆಳೆಯಬಹುದು ಎಂಬ ಆತಂಕ ಕಾಂಗ್ರೆಸ್ಸನ್ನು ಕಾಡುತ್ತಿದೆ. ಕಳೆದ ಒಂದು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ನರೇಂದ್ರ ಮೋದಿ ಕಾರ್ಯಕ್ರಮ ಕಾರ್ಯಕರ್ತರಿಗೆ ಹೊಸ ಟಾನಿಕ್ ನೀಡಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ. ಈ ಕಾರ್ಯಕ್ರಮ ಕಾಂಗ್ರೆಸ್ಸಿನಲ್ಲಿ ಗೊಂದಲ ಹಾಗೂ ಆತಂಕವನ್ನು ಕಾರ್ಯಕರ್ತರ ನಡುವೆ ಮೂಡಿಸುವಲ್ಲಿ ಯಶಸ್ವಿ ಕಂಡಿದೆ ಎಂಬುದನ್ನು ರಾಜಕೀಯ ವಿಶ್ಲೇಷಕರು ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ.

ಕಾಂಗ್ರೆಸ್ ಈ ಕಾರ್ಯಕ್ರಮದ ಬಗ್ಗೆ ಸ್ವಲ್ಪಮಟ್ಟಿಗೆ ಅಪಸ್ವರ ಎತ್ತಿದರು, ಅದನ್ನು ಜನತೆ ಕಿವಿಗೆ ಹಾಕಿಕೊಳ್ಳುವ ಗೊಡವಿಗೆ ಹೋಗದಿರುವುದು ಕಾಂಗ್ರೆಸ್ಸಿನ ವೈಫಲ್ಯ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಸತತವಾಗಿ ಹಲವು ವಿವಾದಗಳಿಗೆ ಸಿಲುಕಿದರು ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಇಷ್ಟು ಸಂಖ್ಯೆಯ ಜನರು ನೆರೆದಿರುವುದು ಮೋದಿ ಹಾಗೂ ಬಿಜೆಪಿಗೆ ಕರಾವಳಿ ಗಟ್ಟಿನೆಲೆ ಎಂಬುದನ್ನು ಸಾಬೀದಿಪಡಿಸಿದೆ ಎಂಬುದನ್ನು ರಾಜಕೀಯ ವಿಶ್ಲೇಷಕರು ಸ್ಪಷ್ಟವಾಗಿ ಹೇಳುತ್ತಾರೆ.

ಕಾಂಗ್ರೆಸ್ ಸಿದ್ದರಾಮಯ್ಯ ಕಾರ್ಯಕ್ರಮ ದಲ್ಲಿ 10 ಲಕ್ಷಕ್ಕೂ ಅಧಿಕ ಜನರು ಸೇರಿದ್ದಾರೆ ಎಂದು ಹೇಳುತ್ತಿದ್ದರು, ಆ ವಾದ ಸಮರ್ಥೇನಿಯವಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಅದು ಇಡೀ ಕರ್ನಾಟಕದ ಕಾರ್ಯಕ್ರಮವಾಗಿತ್ತು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಆದರೆ ಬಿಜೆಪಿ ಈ ಕಾರ್ಯಕ್ರಮದಲ್ಲಿ ಕೇವಲ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಿಂದ ಒಟ್ಟು ಐದು ಲಕ್ಷ ಮಂದಿ ಸೇರಿರುವುದು ಕಾಂಗ್ರೆಸ್ ನ ನೆಲೆ ಕರಾವಳಿಯಲ್ಲಿ ಮತ್ತೆ ಶಿಥಿಲ ವಾಗಿರುವುದನ್ನು ಸಾಬೀತುಪಡಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಸ್ಪಷ್ಟವಾಗಿ ಅಭಿಪ್ರಾಯ ಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist