ಶುಕ್ರವಾರ, ಡಿಸೆಂಬರ್ 13, 2024
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿಯ ಶಾಸಕರಾದ ಕೋಟ , ಅಂಗಾರಗೆ ಮತ್ತೆ ಸಚಿವ ಸ್ಥಾನ?

Twitter
Facebook
LinkedIn
WhatsApp
ಕರಾವಳಿಯ ಶಾಸಕರಾದ ಕೋಟ , ಅಂಗಾರಗೆ ಮತ್ತೆ ಸಚಿವ ಸ್ಥಾನ?

ಮಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಸಚಿವ ಸಂಪುಟ ರಚನೆ ಕಗ್ಗಂಟಾಗಿಯೇ ಉಳಿದಿದೆ. ಒಂದು ಕಡೆ ಬೊಮ್ಮಾಯಿ ಅವರು ದಿಲ್ಲಿಯಲ್ಲಿ ಸಂಭಾವ್ಯರ ಪಟ್ಟಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರ ನಿವಾಸ ಮತ್ತು ದಿಲ್ಲಿಯಲ್ಲಿ ವರಿಷ್ಟರ ನಿವಾಸಗಳು ಆಕಾಂಕ್ಷಿಗಳು ಪಾಲಿಗೆ ಶಕ್ತಿ ಕೇಂದ್ರಗಳಾಗಿ ಬದಲಾಗಿದೆ.

ಇನ್ನೊಂದೆಡೆ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಯುತ್ತಿದ್ದರೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ತವರಾದ ಕರಾವಳಿಯಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಪೈಪೋಟಿ ನಡೆಸುತ್ತಿರುವುದು ಕಾಣುತ್ತಿಲ್ಲ.
ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಶಾಸಕರಿದ್ದು, ಎಸ್. ಅಂಗಾರ ಅವರನ್ನು ಹೊರತುಪಡಿಸಿ ಉಳಿದೆಲ್ಲ ಶಾಸಕರು ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಯಾವೊಬ್ಬ ಶಾಸಕರೂ ಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಸಿಲ್ಲ. ಬಿ.ಎಸ್‌. ಯಡಿಯೂರಪ್ಪ ಅವರ ಅವಧಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ತಲಾ ಒಂದು ಸಚಿವ ಸ್ಥಾನ ದೊರಕಿತ್ತು. ಈ ಪೈಕಿ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೆ, ಎಸ್‌. ಅಂಗಾರ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಯ್ಕೆಗೆ ಹೆಚ್ಚು ಒತ್ತು ನೀಡುವ ಸಾಧ್ಯತೆಯಿದೆ. ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್.ಕೆ. ಅಂಗಾರ ಸಂಘಪರಿವಾರದ ಹಿನ್ನೆಲೆಯಿಂದ ಬಂದವರಾಗಿರುವ ಕಾರಣ ಈ ಇಬ್ಬರು ನಾಯಕರಿಗೆ ಮಂತ್ರಿ ಸ್ಥಾನ ನೀಡಲು ಹೆಚ್ಚಿನ ವಿರೋಧವಿಲ್ಲದಿರುವುದು ಅವರ ದಾರಿ ಸುಗಮ ಮಾಡಿಕೊಟ್ಟಿದೆ ಎಂಬ ಮಾತು ಕೇಳಿಬರುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು