ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಜೂನ್ 11ರ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 10 ಮತ್ತು 11 ರಂದು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 11 ಮತ್ತು 12 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಕಳೆದ ಎರಡು ದಿನಗಳಿಂದಲೂ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಸುರಿದಿದ್ದು, ಕರಾವಳಿ ಭಾಗಗಳಲ್ಲಿ ತಣ್ಣನೆಯ ವಾತಾವರಣ ಕಂಡು ಬಂದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್