ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿ ರಾಜಕೀಯದಲ್ಲಿ ಸಂಚಲನ-ದೆಹಲಿಯಲ್ಲಿ ವೇಣುಗೋಪಾಲ್ ಬೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ರಮಾನಾಥ ರೈ.

Twitter
Facebook
LinkedIn
WhatsApp
ಕರಾವಳಿ ರಾಜಕೀಯದಲ್ಲಿ ಸಂಚಲನ-ದೆಹಲಿಯಲ್ಲಿ ವೇಣುಗೋಪಾಲ್ ಬೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ರಮಾನಾಥ ರೈ.

ಮಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ರಾಷ್ಟ್ರೀಯ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ವೇಣುಗೋಪಾಲ್ ಕಚೇರಿಯಲ್ಲಿ ರಮಾನಾಥ ರೈ ಮತ್ತು ವೇಣುಗೋಪಾಲ್ ಕರಾವಳಿಯ ರಾಜಕೀಯದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕರಾವಳಿ ಕಾಂಗ್ರೆಸ್ನಲ್ಲಿ ಈ ಭೇಟಿ ಸಂಚಲನ ಸೃಷ್ಟಿ ಮಾಡಿದ್ದು, ಮುಂದಿನ ರಾಜಕೀಯ ಬೆಳವಣಿಗೆಗೆ ಇದು ಮುನ್ನುಡಿ ಬರೆಯುತ್ತದೆ ಎನ್ನಲಾಗಿದೆ.
ಮಾಜಿ ಸಚಿವ ರಮಾನಾಥ ರೈ ಭೇಟಿಯ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್, ಕಾರ್ಪೊರೇಟರ್ ಶಶಿಧರ ಹೆಗಡೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬೀರ್ ಎಸ್ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು