ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರೀನಾ ಕಪೂರ್ ಎಂಬ ಹಿಂದಿ ಚಿತ್ರರಂಗದ ಗ್ಲಾಮರ್ ಗೊಂಬೆ!

Twitter
Facebook
LinkedIn
WhatsApp
ಕರೀನಾ ಕಪೂರ್ ಎಂಬ ಹಿಂದಿ ಚಿತ್ರರಂಗದ ಗ್ಲಾಮರ್ ಗೊಂಬೆ!

ಕಪೂರ್ ಕುಟುಂಬದ ಕರೀನಾ ಕಪೂರ್ ಹಿಂದಿ ಚಿತ್ರರಂಗದ ಪ್ರತಿಭಾವಂತ ನಟಿ. ಒಂದು ಕಾಲದಲ್ಲಿ ಹಿಂದಿ ಚಿತ್ರರಂಗವನ್ನು ಆಳಿದ್ದ ಕರಿಷ್ಮಾ ಕಪೂರ್ ನ ತಂಗಿಯಾಗಿ ಕರೀನಾ ಕಪೂರ್ ಅಕ್ಕನನ್ನು ಮೀರಿಸಿದ ಸಾಧನೆಯನ್ನು ಮಾಡಿದ್ದಾರೆ.

1980 ರಲ್ಲಿ ಜನಿಸಿದ ಕರೀನಾ ಕಪೂರ್ 2012ರಲ್ಲಿ ಸೈಪ್ ಅಲಿಖಾನ್ ಅವರನ್ನು ವಿವಾಹವಾದರು. ಆದರೆ ಕರೀನಾ ಕಪೂರ್ ನಿರ್ವಹಿಸಿದ ಪಾತ್ರಗಳು ಇಂದಿಗೂ ಚಿತ್ರರಸಿಕರ ಮನದಲ್ಲಿ ಅಚ್ಚಳಿಯದೆ ಉಳಿದಿದೆ.

2000ನೇ ಇಸವಿಯಲ್ಲಿ ಕಹೋ ನಾ ಪ್ಯಾರ್ ಹೈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಕರೀನಾ ಕಪೂರ್ ನಂತರ ರೆಫ್ಯೂಜಿ, ಮುಜೆ ಕುಚ್ ಕೆಹ್ನ ಹೈ, ಯಾ ದಿನ್, ಅಶೋಕ, ಕಬಿಕುಸಿಕಬಿಗಂ, ತಲಾಶ್, ಜೀನ ಸಿರ್ಫ್ ಮೇರೆ ಲಿಯೆ ಮುಂತಾದ ಹಿಟ್ ಚಿತ್ರಗಳಲ್ಲಿ ನಟಿಸಿದರು.

ತನ್ನ ಗ್ಲಾಮರಸ್ ಅನ್ನ ಹಾಗೆಯೇ ಉಳಿಸಿಕೊಂಡಿರುವ ಈ ಚೆಂದುಳ್ಳಿ ಚೆಲುವೆ ಇಂದಿನ ನಟಿಯರಿಗೆ ಮಾರ್ಗದರ್ಶಕರಾಗಿದ್ದಾರೆ. ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಇವರು ಹಿಂದಿ ಚಿತ್ರರಂಗದ ಪ್ರತಿಭಾವಂತ ನಟಿ ಎಂಬುದರಲ್ಲಿ ಎರಡು ಮಾತಿಲ್ಲ.

ಕರೀನಾ ಕಪೂರ್ ಎಂಬ ಹಿಂದಿ ಚಿತ್ರರಂಗದ ಗ್ಲಾಮರ್ ಗೊಂಬೆ!

ಚಿತ್ರನಟ ಸೈಫಾಲಿಖನ್ ವಿವಾಹವಾಗಿರುವ ಇವರು ಎರಡು ಮಕ್ಕಳ ತಾಯಿಯಾಗಿ ಇಂದಿಗೂ ಚಿತ್ರ ನಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಫ್ಯಾಷನ್ ಲೋಕದಲ್ಲಿ ಅದ್ಭುತವಾದ ಸಾಧನೆಯನ್ನು ಮಾಡಿರುವ ಇವರು ಇಂದಿಗೂ ರಾಂಪ್ ವಾಕ್ ಗಳನ್ನು ಇಷ್ಟಪಡುತ್ತಾರೆ. ಸೌಂದರ್ಯ ಗಳಿಗೆ ಹೆಸರಾಗಿರುವ ಕರೀನಾ ಕಪೂರ್ ತನ್ನ ಅಭಿನಯದಿಂದ ಗಮನ ಸೆಳೆದವರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು