ಬುಧವಾರ, ಫೆಬ್ರವರಿ 28, 2024
ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!-ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕಕ್ಕೆ ಆಗಮಿಸಿದ ಅರುಣ್ ಸಿಂಗ್. ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ.

Twitter
Facebook
LinkedIn
WhatsApp
ಕರ್ನಾಟಕಕ್ಕೆ ಆಗಮಿಸಿದ ಅರುಣ್ ಸಿಂಗ್. ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ.

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಿದ್ದಾರೆ. ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಿರುವ ಸನ್ನಿವೇಶದಲ್ಲಿಯೇ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಿದ್ದಾರೆ.ಮೂಲಗಳ ಪ್ರಕಾರ ಅರುಣ್ ಸಿಂಗ್ ಮತ್ತು ಸಿಎಂ ಯಡಿಯೂರಪ್ಪ ಇಂದು ಮಾತುಕತೆ ನಡೆಸಲಿದ್ದಾರೆ. ಆದರೆ ಅವರಿಗೇನು ಮಾತುಕತೆ ನಡೆಸಲಿದ್ದಾರೆ ಎಂಬುದು ಗೌಪ್ಯವಾಗಿ ಉಳಿದಿದೆ.

ಈ ನಡುವೆ ಭಿನ್ನಮತೀಯ ಕೆಲವು ನಾಯಕರುಗಳು ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.ಸಿಎಂ ಯಡಿಯೂರಪ್ಪ ಅವರನ್ನು ಕೆಳ ಗಳಿಸಲೇಬೇಕು ಎಂದು ಕೆಲವು ಶಾಸಕರುಗಳು ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಅರುಣ್ ಸಿಂಗ್ ಹೈಕಮಾಂಡಿನ ಯಾವ ವರದಿಯನ್ನು ಹೊತ್ತು ತಂದಿದ್ದಾರೆ ಎಂಬುದು ತಿಳಿದುಬಂದಿಲ್ಲ. ಒಟ್ಟಾರೆ ಅರುಣ್ ಸಿಂಗ್ ಆಗಮನ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಳೆದ ಒಂದು ವಾರದಿಂದ ಬಂಟ್ವಾಳ ಸಬ್ ರಿಜಿಸ್ಟರ್ ಕೇಂದ್ರದಲ್ಲಿ ಹಲವಾರು ದಾಖಲ ಪತ್ರಗಳ ರಿಜಿಸ್ಟ್ರೇಷನ್ ಆಗದೆ ನಾಗರಿಕರು ಪರದಾಡುತ್ತಿದ್ದಾರೆ ಎಂಬ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.

ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು

ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಹಲವಾರು ಸಬ್ ರಿಜಿಸ್ಟರ್ ಗಳಲ್ಲಿ ಕಳೆದ

ಅಂಕಣ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು