ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದಲ್ಲಿ ಆಮ್ ಆದ್ಮಿ ಪರ ಜನರ ಒಲವು ವ್ಯಕ್ತವಾಗುತ್ತಿದೆಯೆ?

Twitter
Facebook
LinkedIn
WhatsApp
ಬೆಡ್ ಬ್ಲಾಕಿಂಗ್ ನ ಸೂತ್ರದಾರಿ ಸತೀಶ್ ರೆಡ್ಡಿ ಯವರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷ.

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಳೆದ 6ತಿಂಗಳ ಹಿಂದೆಯಿಂದ ಆಮ್ ಆದ್ಮಿ ಪರ ಜನರ ಒಲವು ಹೆಚ್ಚಾಗುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ. ಮುಖ್ಯವಾಗಿ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಆಮ್ ಆದ್ಮಿ ಪರ ಒಲವು ಹೆಚ್ಚಾಗುತ್ತಿದೆ ಎಂಬ ಸಂಕೇತಗಳು ಲಭ್ಯವಾಗುತ್ತಿವೆ.

ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಮ್ ಆದ್ಮಿ ಬಹುದೊಡ್ಡ ಸಾಧನೆಯನ್ನು ಮಾಡಿತ್ತು. ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ತನ್ನ ಶಕ್ತಿ ಸಾಮರ್ಥ್ಯವನ್ನು ತೋರಿಸಿತ್ತು. ಈಗ ಆಮ್ ಆದ್ಮಿ ಪಕ್ಷಕ್ಕೆ ಸೇರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ವಿರುದ್ಧ ಸ್ವಲ್ಪಮಟ್ಟಿಗೆ ಆಡಳಿತ ವಿರೋಧಿ ಅಲೆ ವ್ಯಕ್ತವಾಗುತ್ತಿದೆ. ಆದರೆ ಅದನ್ನು ಸಂಪೂರ್ಣ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಖ್ಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ವಿಫಲವಾಗುತ್ತಿವೆ ಎಂಬುದು ಒಂದು ವರ್ಗದ ನಾಗರಿಕರ ಅಭಿಪ್ರಾಯ. ಇಂತಹ ಸಂದರ್ಭದಲ್ಲಿ ಬದಲಿ ಪಕ್ಷವಾಗಿ ಆಮ್ ಆದ್ಮಿ ಉದ್ಭವವಾಗುತ್ತದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ಇದರಿಂದಾಗಿ ಈ ಮೂರು ಪಕ್ಷಗಳನ್ನು ಒಪ್ಪದ ಮಂದಿ ಆಮ್ ಆದ್ಮಿ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ ಎಂಬುದು ಸಾಬೀತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ ಆಮ್ ಆದ್ಮಿ ಪಕ್ಷ ಹೆಚ್ಚಿನ ಒಲವನ್ನು ಪಡೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅದು ಪ್ರಮುಖ ಪಾತ್ರ ಬಯಸುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು