
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಚಿತ್ರದುರ್ಗ: ಬ್ಲಾಕ್ ಫಂಗಸ್ ನ ವಿವಿಧ ರೂಪಾಂತರಗಳು ಭಾರತದಲ್ಲಿ ಕಾಣಲಾರಂಭಿಸಿದೆ. ಮೊದಲ ಬಾರಿಗೆ ಚಿತ್ರದುರ್ಗದ ವ್ಯಕ್ತಿಯ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ ಎಂದು ಬ್ಲಾಕ್ ಫಂಗಸ್ ನೋಡೆಲ್ ಅಧಿಕಾರಿ ಡಾ.ಪ್ರಹ್ಲಾದ್ ತಿಳಿಸಿದ್ದಾರೆ.
ಕರ್ನಾಟಕ ಕಿವಿ, ಮೂಗು ಆಸ್ಪತ್ರೆಯಲ್ಲಿ ಕೋವಿಡ್-19ಗೆ ಚಿಕಿತ್ಸೆ ಪಡೆದಿದ್ದ ಚಿತ್ರದುರ್ಗ ತಾಲೂಕಿನ ಚಿಕ್ಕಪುರ ಗ್ರಾಮದ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಗುಣಮುಖರಾದ ಒಂದು ತಿಂಗಳ ಬಳಿಕ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಪ್ರತಿದಿನ ಮಾಸ್ಕ್ ಧರಿಸಿ ಗಾಯವಾಗಿರುವ ಪರಿಣಾಮ, ಅವರ ಕಿವಿ ಭಾಗದಲ್ಲಿ ಬ್ಲಾಕ್ ಫಂಗಸ್ ಸೋಂಕು ಪತ್ತೆಯಾಗಿದೆ. ಆ ವ್ಯಕ್ತಿ ಹೆಚ್ಚು ಸ್ಟಿರಾಯ್ಡ್ ಬಳಸಿರುವುದರಿಂದ ಬ್ಲಾಕ್ ಫಂಗಸ್ ಪತ್ತೆಯಾಗಿರುವ ಸಾಧ್ಯತೆ ಇದೆ ಎಂದು ಬ್ಲಾಕ್ ಫಂಗಸ್ ನೋಡೆಲ್ ಅಧಿಕಾರಿ ಡಾ.ಪ್ರಹ್ಲಾದ್ ಮಾಹಿತಿ ನೀಡಿದ್ದಾರೆ.
ಚರ್ಮದಲ್ಲಿ ಪತ್ತೆಯಾಗಿರುವ ಈ ಬ್ಲಾಕ್ ಫಂಗಸ್ ಹೆಚ್ಚು ಮಧುಮೇಹವಿರುವ ರೋಗಿಗಳಲ್ಲಿ ಪತ್ತೆಯಾಗಲಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಈ ಸೋಂಕಿಗೆ ಸರ್ಜರಿ ಮೂಲಕ ಗುಣ ಮಾಡಲು ಸಿದ್ಧತೆಗಳಾಗಿವೆ. ವಿವಿಧ ರೀತಿಯ ಬ್ಲಾಕ್ ಫಂಗಸ್ ಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್