ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕ‌ದಲ್ಲಿ ಅಂತರ್ಜಾಲ ಸಂಪರ್ಕ ಸುಧಾರಿಸುವಂತೆ ಕ್ರಮ ಕೈಗೊಳ್ಳಲು ಕಾರ್ಯಪಡೆ ರಚನೆ

Twitter
Facebook
LinkedIn
WhatsApp
ಕರ್ನಾಟಕ‌ದಲ್ಲಿ ಅಂತರ್ಜಾಲ ಸಂಪರ್ಕ ಸುಧಾರಿಸುವಂತೆ ಕ್ರಮ ಕೈಗೊಳ್ಳಲು ಕಾರ್ಯಪಡೆ ರಚನೆ

ನವದೆಹಲಿ: ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಕರ್ನಾಟಕ‌ದ ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕ‌ವನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಪಡೆ ರಚಿಸಿದೆ.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕರ್ನಾಟಕ‌ದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಿದ ಸಂದರ್ಭದಲ್ಲಿ ಇಂಟರ್ನೆಟ್ ಸಮಸ್ಯೆ ಪರಿಹರಿಸುವಂತೆ ಹಲವು ವಿನಂತಿಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಈ ಬಗ್ಗೆ ಅಧ್ಯಯನ ನಡೆಸಲು ಸಚಿವಾಲಯವು ತಜ್ಞರ ಟಾಸ್ಕ್ ಫೋರ್ಸ್ ಸಮಿತಿಯನ್ನು ಕಳುಹಿಸಿಕೊಡುವ ಭರವಸೆಯನ್ನು ಸಹ ನೀಡಿದ್ದರು.

ಈ ವಿಚಾರಕ್ಕೆ ಪೂರಕವಾಗಿ ನ್ಯಾಷನಲ್ ಇಂಟರ್ ಎಕ್ಸ್‌ಚೇಂಜ್ ಆಫ್ ಇಂಡಿಯಾ ಮತ್ತು ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ‌ದ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆ ತನಗೆ ಕೇಂದ್ರ ಸರ್ಕಾರ ವಹಿಸಿದ ಕಾರ್ಯವನ್ನು ಆರಂಭಿಸಿದೆ. ಕರ್ನಾಟಕ‌ದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಅವರು ಜನರಿಂದ ಮಾಹಿತಿ ಸಂಗ್ರಹಿಸಿ ಬಳಿಕ ಸಚಿವರಿಗೆ ವರದಿ ಸಲ್ಲಿಕೆ ಮಾಡಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು