ಕಲ್ಲಡ್ಕ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು
Twitter
Facebook
LinkedIn
WhatsApp
ಕಲ್ಲಡ್ಕ, ಮಾ 17 : ರೈಲು ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಅರ್ಜುನ್ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.