ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಮುಂದಿನ ಸಿಎಂ ಖರ್ಗೆ ಎಂದು ಘೋಷಿಸಲು ನಳಿನ್ ಕುಮಾರ್ ಕಟೀಲ್ ಸವಾಲು.

Twitter
Facebook
LinkedIn
WhatsApp
ಕಾರ್ಯಕರ್ತನಿಗೆ ಡಿ.ಕೆ ಶಿವಕುಮಾರ್ ಕಪಾಳಮೋಕ್ಷ  ಬಗ್ಗೆ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು..?

ಬೆಂಗಳೂರು:ಕಾಂಗ್ರೆಸ್ ನ ಸಿಎಂ ಜಗಳದ ಬೆಂಕಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿಷ್ಟು ತುಪ್ಪ ಸುರಿದಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯನವರಿಗೆ ಧಮ್ ಇದ್ದರೇ ಮುಂದಿನ ಸಿಎಂ ಖರ್ಗೆ ಎಂದು ಘೋಷಿಸಲು ನೋಡೋಣ ಎಂಬ ಬಹಿರಂಗ ಸವಾಲು ಹಾಕಿದ್ದಾರೆ.

ಬೀದರ್ ನಲ್ಲಿ ನಿರ್ಮಾಣವಾಗುತ್ತಿರುವ ಬಿಜೆಪಿ ಕಚೇರಿಗೆ ಕಟ್ಟಡ ಕಾಮಗಾರಿ ವೀಕ್ಷಣೆ ವೇಳೆ ಮಾತನಾಡಿದ  ನಳಿನ್ ಕುಮಾರ್ ಕಟೀಲ್,  ದಲಿತ ಸಿಎಂ ಅನ್ನೋದನ್ನು ಚುನಾವಣೆ ತಂತ್ರದ ತರ ಸಿದ್ಧರಾಮಯ್ಯ ಬಳಕೆ ಮಾಡುತ್ತಾರೆ. ಹಿಂದಿನ ಚುನಾವಣೆಯಲ್ಲಿ ದಲಿತ ಸಿಎಂಗೆ ತಮ್ಮ ಬೆಂಬಲ ಇದೆ ಎಂದಿದ್ದರು.

ಆದರೆ ಚುನಾವಣೆಯಲ್ಲಿ  ಪರಮೇಶ್ವರ್ ಸೋಲಿಸಲು ಏನು ಬೇಕೋ ಎಲ್ಲ ಬಂದೋಬಸ್ತ ಮಾಡಿದರು. ಅದು ಎಲ್ಲರಿಗೂ ಗೊತ್ತಿರುವ ಸಂಗತಿ. ಚುನಾವಣೆಯಲ್ಲಿ ಬಹುಮತ ಬರುವರೆಗೆ ಒಂದೊಂದು ನಾಟಕವಾಡುತ್ತಾರೆ. ಬಳಿಕ ತಾವೇ ಸಿಎಂ ಸ್ಥಾನಕ್ಕೆ ಏರುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಒಳಜಗಳ ಹೆಚ್ಚಿದೆ. ಎಲ್ಲರೂ ಸಿಎಂ ಸ್ಥಾನಕ್ಕೆ ಕಚ್ಚಾಡುತ್ತಿದ್ದಾರೆ. ಬಿಜೆಪಿಯಲ್ಲಿ  ಸಿಎಂ ಯಾರು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು