ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಐಟಿ ಶಾಕ್‌!

Twitter
Facebook
LinkedIn
WhatsApp
ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಐಟಿ ಶಾಕ್‌!

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗಯೇ ಶಾಕ್‌ ಕೊಟ್ಟಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ಮನೆಯ ಮೇಲೆ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಜಮೀರ್‌ ಅಹ್ಮದ್‌ ಖಾನ್‌ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ, ಯುಬಿ ಸಿಟಿ ಪ್ಲ್ಯಾಟ್‌ ಮೇಲೆಯೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರತ್ಯೇಕವಾಗಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಐಟಿ ದಾಳಿಯ ವೇಳೆಯಲ್ಲಿ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿಯೇ ಇದ್ದರೂ ಎಂದು ಹೇಳಲಾಗುತ್ತಿದೆ.
ಸರಕಾರಕ್ಕೆ ಪಾವತಿ ಮಾಡಬೇಕಾದ ತೆರಿಗೆಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುಮಾರು ಎರಡೂವರೆ ಗಂಟೆಗಳಿಂದಲೂ ನಿರಂತರ ವಾಗಿ ಪರಿಶೀಲನೆ ನಡೆಯುತ್ತಿದೆ. ಒಂದೆಡೆಯಲ್ಲಿ ಜಮೀರ್‌ ತನ್ನ ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ್ದರು. ಇನ್ನೊಂದೆಡೆ ಐಎಂಎ ಬಹುಕೋಟಿ ಹಗರಣದಲ್ಲಿಯೂ ಜಮೀರ್‌ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು