ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ನಲ್ಲಿ ಸ್ಪೋಟಕ ಬೆಳವಣಿಗೆಗೆ ಕಾರಣವಾದ ಮುಂದಿನ ಸಿಎಂ ಸಿದ್ದರಾಮಯ್ಯ ಹೇಳಿಕೆ. ಹೇಳಿಕೆ ನೀಡಿದ ಶಾಸಕರಿಗೆ ಕಾಂಗ್ರೆಸ್ ನಿಂದ ನೋಟಿಸ್!!

Twitter
Facebook
LinkedIn
WhatsApp
ಕಾಂಗ್ರೆಸ್ ನಲ್ಲಿ ಸ್ಪೋಟಕ ಬೆಳವಣಿಗೆಗೆ ಕಾರಣವಾದ ಮುಂದಿನ ಸಿಎಂ ಸಿದ್ದರಾಮಯ್ಯ ಹೇಳಿಕೆ. ಹೇಳಿಕೆ ನೀಡಿದ ಶಾಸಕರಿಗೆ ಕಾಂಗ್ರೆಸ್ ನಿಂದ ನೋಟಿಸ್!!

ಬೆಂಗಳೂರು: ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನ 10 ಶಾಸಕರಿಗೆ ನೋಟಿಸ್ ನೀಡಲು ಕೆಪಿಸಿಸಿ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.


ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ನೇತೃತ್ವದ ಸಮಿತಿ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ. ಇದರ ಮೂಲಕ ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಬೆಳವಣಿಗೆ ಕುತೂಹಲವನ್ನು ಮೂಡಿಸಿದೆ.

ಕೆಪಿಸಿಸಿ ಸಿದ್ದರಾಮಯ್ಯ ಬಣದ ವಿರುದ್ಧ ಆಕ್ರಮಣಕಾರಿ ನಿಲುವನ್ನು ತಾಳಿದ್ದು ಇದು ಎಲ್ಲಿಗೆ ಮುಟ್ಟುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು