ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಬೂಲ್ ನಲ್ಲಿ ಆಹಾರದ ಬೆಲೆ ಗಗನಕ್ಕೆ!

Twitter
Facebook
LinkedIn
WhatsApp
ಕಾಬೂಲ್ ನಲ್ಲಿ ಆಹಾರದ ಬೆಲೆ ಗಗನಕ್ಕೆ!

ಕಾಬೂಲ್‌ : ತಾಲಿಬಾನ್ ಕೈವಶವಾದ ಅಪ್ಘಾನಿಸ್ತಾನ್ ಅಕ್ಷರಷಃ ನರಕವಾಗಿದೆ. ಬದುಕಿ ಉಳಿದರೇ ಸಾಕೆಂದು ಜನ ಕಾಬೂಲ್ ಏರ್ಪೋರ್ಟ್ ನತ್ತ ಮುಖಮಾಡಿದ್ದಾರೆ. ಹೀಗಾಗಿ ಕಾಬೂಲ್ ಏರ್ಪೋರ್ಟ್ ಈಗ ಜೀವಉಳಿಸುವ ಮಾರ್ಗವಾಗಿದೆ. ಹೀಗಾಗಿ ಕಾಬೂಲ್ ಏರ್ಪೋರ್ಟ್ ನಲ್ಲಿ ಜೀವ ಉಳಿಸುವ ನೀರು ಹಾಗೂ ಅನ್ನಕ್ಕೆ ಬೇಡಿಕೆ ಹೆಚ್ಚಿದ್ದು, ಅನ್ನ ನೀರಿಗಾಗಿ ಜನರು ಸಾವಿರಾರು ರೂಪಾಯಿ ವ್ಯಯಿಸಬೇಕಾದ ಸ್ಥಿತಿ ಇದೆ.

ಅಪ್ಘಾನಿಸ್ತಾನ್ ದ ಜನರು ಸೇರಿದಂತೆ ವಿದೇಶಿಗರು ಎಲ್ಲರೂ ಜೀವ ಉಳಿಸಿಕೊಳ್ಳಲು ಅಪ್ಘಾನಿಸ್ತಾನ ತೊರೆಯಲು ಮುಂದಾಗಿದ್ದಾರೆ. ಯಾವ ದೇಶಕ್ಕಾದರೂ ಸರಿ ಅಫ್ಘಾನಿಸ್ತಾನದಿಂದ ಹೊರಬಿದ್ದರೆ ಸಾಕು ಎಂಬ ಕಾರಣಕ್ಕೆ ಕಾಬೂಲ್ ಏರ್ಪೋರ್ಟ್ ನತ್ತ ಮುಖಮಾಡಿದ್ದಾರೆ.
ಹೀಗಾಗಿ ಕಾಬೂಲ್ ಏರ್ಪೋರ್ಟ್ ನಲ್ಲಿ ಸಾವಿರಾರು ಜನರು ನೆರೆದಿದ್ದು, ಇದಕ್ಕೆ ತಕ್ಕಂತೆ ಆಹಾರ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿ ಪ್ರಕಾರ ಕಾಬೂಲ್ ಏರ್ಪೋರ್ಟ್ ನಲ್ಲಿ ಒಂದು ಬಾಟಲ್ ನೀರಿನ ಬೆಲೆ 3 ಸಾವಿರ ರೂಪಾಯಿಗಳಿದ್ದರೇ, ಒಂದು ಪ್ಲೇಟ್ ಅನ್ನದ ಬೆಲೆ 7 ಸಾವಿರ ರೂಪಾಯಿಗಳಷ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು