ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾಬೂಲ್: ಕಾಬೂಲ್ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮೇಲೆ ಸೋಮವಾರ 5 ರಾಕೆಟ್ ದಾಳಿ ನಡೆಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾದ ವಾಯು ರಕ್ಷಣಾ ವ್ಯವಸ್ಥೆ ಈ ರಾಕೆಟ್‍ಗಳನ್ನು ಹಿಮ್ಮೆಟಿಸಿದೆ.
ಸೋಮವಾರ ಬೆಳಗ್ಗೆ ಕಾಬೂಲ್‍ನ ಸಲೀಂ ಕರ್ವಾನ್ ಬಳಿ ರಾಕೆಟ್ ದಾಳಿ ನಡೆಸಲಾಗಿದ್ದು, ಜೊತೆಗೆ ಗುಂಡಿನ ದಾಳಿ ಕೂಡ ನಡೆಸಲಾಗಿದೆ. ಆದರೆ ಘಟನೆ ವೇಳೆ ಗುಂಡು ಹಾರಿಸಿದವರು ಯಾರು ಎಂಬುದರ ಬಗ್ಗೆ ಪತ್ತೆಯಾಗಿಲ್ಲ. ಅಲ್ಲದೇ 3 ಬಾರಿ ಸ್ಫೋಟಗೊಂಡ ಶಬ್ಧ ಮತ್ತು ಆಕಾಶದಲ್ಲಿ ಏನೋ ಮಿಂಚಿದಂತೆ ಕಂಡಿದೆ. ಈ ಸ್ಫೋಟಗಳ ನಂತರ ಜನರು ಸ್ಥಳ ತೊರೆದು ಹೋಗಿರುವುದಾಗಿ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಭಯೋತ್ಪಾದಕರಿಗೆ ದಾಳಿ ನಡೆಸುವ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ, ಸ್ಫೋಟಕ ತುಂಬಿದ ವಾಹನವನ್ನು ಧ್ವಂಸಗೊಳಿಸಿದ ಬಳಿಕ ಇದೀಗ ಮತ್ತೆ ಈ ಘಟನೆ ನಡೆದಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್