ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಬೂಲ್ ಸ್ಫೋಟ: ಸತ್ತವರ ಸಂಖ್ಯೆ 100ಕ್ಕೂ ಹೆಚ್ಚು

Twitter
Facebook
LinkedIn
WhatsApp
ಕಾಬೂಲ್ ಸ್ಫೋಟ: ಸತ್ತವರ ಸಂಖ್ಯೆ 100ಕ್ಕೂ ಹೆಚ್ಚು

ಕಾಬೂಲ್: ಆಫ್ಘಾನಿಸ್ತಾನ ರಾಜಧಾನಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಗುರುವಾರ ನಡೆದ ಮಾನವ ಬಾಂಬ್ ದಾಳಿಯಲ್ಲಿ ಸತ್ತವರ ಸಂಖ್ಯೆ 100 ದಾಟಿದೆ. ಉಗ್ರರ ವಿಧ್ವಂಸಕ ಕೃತ್ಯದಲ್ಲಿ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಮೃತದೇಹಗಳನ್ನು ಸ್ಥಳಾಂತರಿಸುವಲ್ಲಿ ಅನೇಕರು ಭಾಗಿಯಾಗಿದ್ದು, ಸಾವಿನ ವಾಸ್ತವ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಬೂಲ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೇರಿದೆ. ಈ ವಿಧ್ವಂಸಕ ಕೃತ್ಯಗಳಲ್ಲಿ 90ಕ್ಕೂ ಹೆಚ್ಚು ಆಫ್ಘನ್ನರು ಮತ್ತು ಅಮೆರಿಕದ 13 ಯೋಧರೂ ಹತರಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು