ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರು ಗ್ಯಾರೇಜ್‍ನಲ್ಲಿ ನೋಡನೋಡ್ತಿದ್ದಂತೆ 3ಕ್ಕೂ ಹೆಚ್ಚು ವಾಹನಗಳು ಧಗಧಗ

Twitter
Facebook
LinkedIn
WhatsApp
ಕಾರು ಗ್ಯಾರೇಜ್‍ನಲ್ಲಿ ನೋಡನೋಡ್ತಿದ್ದಂತೆ 3ಕ್ಕೂ ಹೆಚ್ಚು ವಾಹನಗಳು ಧಗಧಗ

ಬೆಂಗಳೂರು: ಸಿಲಿಕಾನ್ ಸಿಟಿಯ ಮತ್ತಿಕೆರೆಯಲ್ಲಿರುವ ಕಾರು ಗ್ಯಾರೇಜ್‍ (Mattikere Car Ggarage) ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮತ್ತಿಕೆರೆ ಸಮೀಪದ ದಿವಾನರಪಾಳ್ಯದ 7 ನೇಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಗುರುವಾರ ರಾತ್ರಿ 10.15ರ ವೇಳೆ ಗ್ಯಾರೇಜ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವಾಹನಗಳು ಹೊತ್ತಿ ಉರಿದಿವೆ.

ಗ್ಯಾರೇಜ್‍ಗೆ ಬಂದಿದ್ದ ಒಂದು ಕಾರ್, ಎರಡು ಟಾಟಾ ಏಸ್ ವಾಹನಗಳು ಅಗ್ನಿಗೆ ಆಹುತಿಯಾಗಿದ್ದು, ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ