ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳದ ಈದು ಗ್ರಾಮದಲ್ಲಿ ಚಿನ್ನಾಭರಣ ದೋಚಿದ ಕಳ್ಳರು.

Twitter
Facebook
LinkedIn
WhatsApp
ಕಾರ್ಕಳದ ಈದು ಗ್ರಾಮದಲ್ಲಿ ಚಿನ್ನಾಭರಣ ದೋಚಿದ ಕಳ್ಳರು.

ಕಾರ್ಕಳ: ಈದು ಗ್ರಾಮದಲ್ಲಿ ಕಳ್ಳರು ಯಾರು ಇಲ್ಲದೆ ಇರುವ ಸಂದರ್ಭದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ನಡೆಸಿದ ಘಟನೆ ವರದಿಯಾಗಿದೆ.
ಗಣಪತಿ ಶಂಭು ನಾಯಕ್ ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಅವರು ಕುಮುಟಾಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮನೆಯೊಳಗಿದ್ದ ಗೊಡ್ರೇಜ್ ಕಪಾಟಿನಲ್ಲಿದ್ದ 40 ಗ್ರಾಂ ತೂಕದ ಕರಿಮಣಿ ಸರ-1, 20 ಗ್ರಾಂ ತೂಕದ 2 ಬಳೆಗಳು, 10 ಗ್ರಾಂ ತೂಕದ ಚಿನ್ನದ ಸರ -1, ಹಾಗೂ 5 ಗ್ರಾಂ ತೂಕದ ಕಿವಿಯೋಲೆ ಒಂದು ಜೊತೆ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು