ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಕಳದ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ನೀರೆಂದು ಆಸಿಡ್ ಕುಡಿದು ಯುವತಿ ಗಂಭೀರ!

Twitter
Facebook
LinkedIn
WhatsApp
ಕಾರ್ಕಳದ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ನೀರೆಂದು ಆಸಿಡ್ ಕುಡಿದು ಯುವತಿ ಗಂಭೀರ!

ಕಾರ್ಕಳ: ಬಾಯಾರಿಕೆ ನೀಗಿಸಲು ತಣ್ಣೀರೆಂದು ಭಾವಿಸಿ ಆಸಿಡ್ ಕುಡಿದು ಯುವತಿಯೊಬ್ಬರು ತೀವ್ರ ತರದಲ್ಲಿ ಅಸ್ವಸ್ಥಗೊಳ್ಳಗಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಶ್ಯೂ ಪ್ಯಾಕ್ಟರಿಯ ಮಾಲಕನ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಡಾರು ಗ್ರಾಮದ ಬಜರ್ಕಳ ದರ್ಕಾಸು ಮನೆಯ ತೇಜಸ್ವಿನಿ(20) ಎಂಬಾಕೆ ಪ್ರಕರಣದ ದೂರುದಾರಳು. ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿನ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ.
ಕಳೆದ 1 ವರ್ಷದಿಂದ ಪ್ಯಾಕಿಂಗ್ ಕೆಲಸ ಮಾಡಿಕೊಂಡಿದ್ದ ಮಾಡುತ್ತಿದ್ದ ತೇಜಸ್ವನಿ ಬಾಯಾರಿಕೆಯಾಗಿರುವುದರಿಂದ ತಣ್ಣೀರು ಎಂದು ಬಾಟಲಿಯಲ್ಲಿ ಇದ್ದ ಆಸಿಡ್ ಕುಡಿದು ತೀವ್ರ ಅಸ್ವಸ್ಥಗೊಳ್ಳಗಾಗಿದ್ದಳು.
ಕಾರ್ಕಳ ಸಿ,ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ,ಎಂ,ಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಲಾಗಿತ್ತು. ಆ ಸಂದರ್ಭದಲ್ಲಿ ಆಸ್ಪತ್ರೆಯ ವೆಚ್ಚ ತಾನು ಭರಿಸುವುದಾಗಿ ಫ್ಯಾಕ್ಟರಿಯ ಮಾಲೀಕರ ನೀಡಿದ ಭರವಸೆಯನ್ನು ನಂಬಿದ ಯುವತಿ ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿ ಕಾನೂನು ಕ್ರಮದ ಅಗತ್ಯ ಇಲ್ಲ ಎಂದು ತಿಳಿಸಿದ್ದಳು.
ಅಸ್ಪಸ್ಥಗೊಂಡ ಯುವತಿಯನ್ನು ವಿಚಾರಿಸಲು ಮುಂದಾಗದೇ, ಆಸ್ಪತ್ರೆಗೆ ಕೂಡಾ ಬಾರದೇ, ಆಸ್ಪತ್ರೆ ವೆಚ್ಚ ನೀಡದೇ ನಂಬಿಕೆ ದ್ರೋಹ ಹಾಗೂ ಘಟನೆಯ ಕಾರಣರಾಗಿರುವ ಫ್ಯಾಕ್ಟರಿ ಮಾಲಕ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು