ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಕಾರು - ಮಾಳ ಪೇರಾಡ್ಕ ಯುವಕ ಮೃತ್ಯು.

Twitter
Facebook
LinkedIn
WhatsApp
ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಕಾರು – ಮಾಳ ಪೇರಾಡ್ಕ ಯುವಕ ಮೃತ್ಯು.

ಕಾರ್ಕಳ: ಮಾಳ ಕಡಾರಿ ಸುಮ್ಮ ಕಿರಿಯ ಪ್ರಾಥಮಿಕ ಶಾಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕರ ನಿರ್ಲಕ್ಷ್ಯ ಚಾಲನೆಗೆ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮೂವರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಅದರಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟ ಘಟನೆ ಸಂಭವಿಸಿದೆ.
 
ಮೃತರನ್ನು ಮಾಳ ಪೇರಡ್ಕದ ಅಶೋಕ್(25) ಎಂದು ಗುರುತಿಸಲಾಗಿದೆ. ಕಾರು ಚಾಲಕ ದೀಕ್ಷಿತ್ ಹಾಗೂ ಪ್ರಯಾಣಿಕ ಸತೀಶ್ ಘಟನೆಯಲ್ಲಿ ಗಂಭೀರ ರೀತಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಗಾಯಾಳುಗಳನ್ನು ಜಗದೀಶರವರ ಕಾರಿನಲ್ಲಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಗಾಯಾಳುಗಳ ಪೈಕಿ ದೀಕ್ಷಿತ್‌ನನ್ನು ಆದರ್ಶ ಆಸ್ಪತ್ರೆಗೆ, ಆಶೋಕ ಮತ್ತು ಸತೀಶನನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು