ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಮಿಕ ಅದಾಲತ್ ಯಶಸ್ವಿ ಅನುಷ್ಠಾನ‌ಕ್ಕೆ ನೊಡಲ್ ಅಧಿಕಾರಿ ನೇಮಕಕ್ಕೆ ಕ್ರಮ.

Twitter
Facebook
LinkedIn
WhatsApp
ಕಾರ್ಮಿಕ ಅದಾಲತ್ ಯಶಸ್ವಿ ಅನುಷ್ಠಾನ‌ಕ್ಕೆ ನೊಡಲ್ ಅಧಿಕಾರಿ ನೇಮಕಕ್ಕೆ ಕ್ರಮ.

ಬೆಂಗಳೂರು: ರಾಜ್ಯದ ಕಾರ್ಮಿಕರ ಸಮಸ್ಯೆ‌ಗಳ ಪರಿಹಾರ‌ಕ್ಕಾಗಿ ಜಾರಿಗೆ ತರಲಾದ ‘ಕಾರ್ಮಿಕ ಅದಾಲತ್‌’ನ ಸಮರ್ಪಕ ಜಾರಿಗೆ ಅನುವಾಗುವಂತೆ ನೊಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾರ್ಮಿಕರು ಮತ್ತು ಕಾರ್ಮಿಕರ ಕುಟುಂಬಗಳು ಹಲವು ಸಮಸ್ಯೆ‌ಗಳನ್ನು ಎದುರಿಸುತ್ತಿವೆ. ಅವುಗಳನ್ನು ಒಂದೇ ಬಾರಿಗೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಮಿಕ ಅದಾಲತ್ ಜಾರಿಗೊಳಿಸಲಾಗಿದೆ. ಇದನ್ನು ಯಶಸ್ವಿಗೊಳಿಸುವ ಸಲುವಾಗಿ, ಕೆಲಸ ಕಾರ್ಯಗಳಿಗೆ ಚುರುಕು ನೀಡುವ ಹಿನ್ನೆಲೆಯಲ್ಲಿ ನೊಡಲ್ ಅಧಿಕಾರಿಗಳನ್ನು ನೇಮಕ ಮಾಡುವುದಾಗಿ ಹೇಳಿದ್ದಾರೆ.
ಹಾಗೆಯೇ ಕಾರ್ಮಿಕ ಇಲಾಖೆಯ ಅಧಿಕಾರಿಗಳು 1 – 5 ನೇ ತಾರೀಖಿನ ವರೆಗೆ ಈ ಸಂಬಂಧ ಪ್ರಚಾರ ಕೈಗೊಂಡು, ಅಹವಾಲು ಸ್ವೀಕಾರ ಮಾಡಬೇಕು. 5 ರಿಂದ 15 ರ ವರೆಗೆ ಅರ್ಜಿಗಳ ವಿಚಾರಣೆ, ವಿಲೇವಾರಿ ಕಾರ್ಯಗಳು ನಡೆಯಬೇಕು. 15 – 30 ರೊಳಗಾಗಿ ತೀರ್ಮಾನ‌ಗಳ ಜಾರಿ, ಪರಿಹಾರ ಧನ ಜಮೆ ಆಗಿರಬೇಕು. ತಪ್ಪಿದಲ್ಲಿ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂ
ಎಂದು ಅವರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು