ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ-ಫಾರ್ಮ್ ಹಂದಿಗಳ ಹತ್ಯೆ

Twitter
Facebook
LinkedIn
WhatsApp
pic 3

ಕಾಸರಗೋಡು, ಜ 14 : ಕಾಸರಗೋಡಿನ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ ಪಟ್ಟ ಹಿನ್ನೆಲೆಯಲ್ಲಿ ಫಾರ್ಮ್‌ ಹಂದಿಗಳನ್ನು ಕೊಲ್ಲಲಾಗುತ್ತಿದೆ.

ಎಣ್ಮಕಜೆ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಾಟುಕುಕ್ಕೆಯ ಬಾಳೆಮೂಲೆ ಎಂಬಲ್ಲಿ ಕೆಲ ದಿನಗಳ ಹಿಂದಷ್ಟೇ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ರೋಗ ಹರಡದಂತೆ ತಡೆಯಲು ಮತ್ತು ರೋಗಬಾಧಿತ ಹಂದಿಗಳು ಆಹಾರ ರೂಪದಲ್ಲಿ ಮನುಷ್ಯನ ದೇಹ ಸೇರದಂತೆ ಜಾಗೃತಿ ವಹಿಸುವ ಸಲುವಾಗಿ ಫಾರ್ಮ್ ಹಂದಿಗಳನ್ನು ಕೊಲ್ಲಲು ಕ್ರಮ ಕೈಗೊಳ್ಳಲಾಗಿದೆ.

ಫಾರ್ಮ್ ಹಂದಿಗಳನ್ನು ನಾಶಪಡಿಸಿ ಅವುಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಮೃಗ ಸಂರಕ್ಷಣ ಇಲಾಖೆಯ ನೌಕರರು, ಪಶು ವೈದ್ಯರನ್ನೊಳಗೊಂಡ ಕ್ಷಿಪ್ರ ಕಾರ್ಯಾಚರಣೆ ತಂಡವು ಕಾರ್ಯೋನ್ಮುಖವಾಗಿವೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ