ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳ್ನಾಡಿ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯನ್ನು ಕಳ್ನಾಡಿನ ಸಫಾ ಫಾತಿಮಾ (13) ಎಂದು ಗುರುತಿಸಲಾಗಿದೆ. ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ದೇಳಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.
ಈಕೆ ಸಾಮಾಜಿಕ ಜಾಲ ತಾಣಗಳಲ್ಲಿ ಚಾಟಿಂಗ್ ನಡೆಸುತ್ತಿರುವುದು ಪೋಷಕರ ಗಮನಕ್ಕೆ ಬಂದು ಇದಕ್ಕೆ ಕಡಿವಾಣ ಹಾಕಿದ್ದರು. ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್