ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Twitter
Facebook
LinkedIn
WhatsApp
allwyn 210123 ksgd

ಕಾಸರಗೋಡು, ಜ 21  ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ.ಎಂ. ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ಜೋಡಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.

ಮೊಹಮ್ಮದ್ ಮತ್ತು ಸಿಂಧು ಬುಧವಾರ ಲಾಡ್ಜ್‌ನಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿದ್ದರು. ಮಧ್ಯಾಹ್ನದವರೆಗೂ ತಮ್ಮ ಕೊಠಡಿಯ ಬಾಗಿಲು ತೆರೆಯದ ಕಾರಣ ಲಾಡ್ಜ್ ಮ್ಯಾನೇಜರ್ ಡುಪ್ಲಿಕೇಟ್ ಕೀ ಮೂಲಕ ಬಾಗಿಲು ತೆರೆದು ನೋಡಿದಾಗ ಇಬ್ಬರೂ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ