ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು ನ ಸೀತಂಗೊಳಿ ಯಲ್ಲಿ ತಮ್ಮನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ!

Twitter
Facebook
LinkedIn
WhatsApp
ಕಾಸರಗೋಡು ನ ಸೀತಂಗೊಳಿ ಯಲ್ಲಿ ತಮ್ಮನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ!

ಕಾಸರಗೋಡು: ತಮ್ಮನನ್ನು ಅಣ್ಣ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ಸೀತಾಂಗೋಳಿಯ ಮುಗು ಎಂಬಲ್ಲಿ ನಡೆದಿದೆ.

ನಿಸಾರ್ ಕೊಲೆಗೀಡಾದವರನ್ನು ಮುಗು ಉರ್ಮಿಯ ಅಬ್ದುಲ್ಲ ಮುಸ್ಲಿಯಾರ್ ರವರ ಪುತ್ರ ನಿಸಾರ್ (29) ಎಂದು ಗುರುತಿಸಲಾಗಿದೆ.
ಸಹೋದರ ರಫೀಕ್ (31)ನನ್ನು ಬದಿಯಡ್ಕ ಠಾಣಾ ಪೊಲೀಸರುಬಂಧಿಸಿದ್ದಾರೆ.
ಗಂಭೀರ ಗಾಯಗೊಂಡ ನಿಸಾರ್‌‌ನನ್ನು ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಇನ್ನು ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಬದಿಯಡ್ಕ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು