ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಣಿ ಚೆನ್ನಮ್ಮನ ಜಯಂತಿ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಕಿತ್ತೂರು ರಾಣಿ ಚೆನ್ನಮ್ಮ ಈ ರಾಜ್ಯದ ಹೆಮ್ಮೆಯ ವೀರ ರಾಣಿ. ಹಾಗೆ ಬಗ್ಗೆ ನಾವು ಎಷ್ಟು ಕೆಲಸ ಮಾಡಿದರು ಸಾಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್