Friday, December 2, 2022
ಖ್ಯಾತ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ನಿಧನ; ಕಂಬನಿ ಮಿಡಿದ ಕಮಲ್ ಹಾಸನ್-ನಟ ವಸಿಷ್ಠ ಸಿಂಹ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಹರಿಪ್ರಿಯಾ-ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ: ಸುರ್ಜೇವಾಲಾ-6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು-ಭಾರತವಿಂದು ಜಗತ್ತಿನ ನಂ.1 ಹಾಲು ಉತ್ಪಾದಕ: ಕೇಂದ್ರ ಸಚಿವ ಪರುಷೋತ್ತಮ ರೂಪಲಾ-ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಮಗೆ ಪಾಠ ಮಾಡಬೇಕಿಲ್ಲ, ವಿಶ್ವಸಂಸ್ಥೆಗೆ ಭಾರತದ ದಿಟ್ಟ ಉತ್ತರ!-ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು-ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್-ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ-ಹೊಸ ಆಲೋಚನೆಯ ಅಭಿವೃದ್ಧಿ ಚಿಂತನೆಯ 'ಸಮೃದ್ಧ ಕೊಡಗು' ಪರಿಕಲ್ಪನೆಯ ಮೂಲಕ ಕೊಡಗಿನಲ್ಲಿ ಗಮನ ಸೆಳೆಯುತ್ತಿರುವ ಡಾ. ಮಂತರ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ವಾರಣಾಸಿಗೆ ಪರಾರಿಯಾದ

Twitter
Facebook
LinkedIn
WhatsApp

ಮುಂಬೈ: ಚಿನ್ನದ ಕಿವಿಯೋಲೆಯನ್ನು (Gold Earring) ಕೊಟ್ಟಿಲ್ಲವೆಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಪತ್ನಿಯನ್ನೇ (Wife) ಕೊಂದು ಪತಿಯೊಬ್ಬ (Husband) ಪರಾರಿಯಾಗಿದ್ದಾರೆ,

32 ವರ್ಷದ ವ್ಯಕ್ತಿಯನ್ನು ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇತ್ತೀಚೆಗೆ ಆತ ತನ್ನ ತಾಯಿಯ ಅಂತ್ಯಸಂಸ್ಕಾರದ ನಂತರದ ವಿಧಿವಿಧಾನಗಳನ್ನು ಮಾಡಲು ಹಣ ಕಡಿಮೆ ಇರುವುದರಿಂದ ಪತ್ನಿ ಬಳಿ ತನ್ನ ಚಿನ್ನದ ಕಿವಿಯೋಲೆಗಳನ್ನು ನೀಡಲು ಒತ್ತಾಯಿಸಿದ್ದಾನೆ. ಅದರೆ ಚಿನ್ನದ ಕಿವಿಯೋಲೆಯನ್ನು ನೀಡಲು ಆಕೆ ನಿರಾಕರಿಸಿದ್ದಾಳೆ.

ಇದರಿಂದ ಕೋಪಗೊಂಡ ಪತಿ ನ.19ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಮಹಾರಾಷ್ಟç ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಆರೋಪಿ ವಾರಣಾಸಿಗೆ ಪರಾರಿಯಾಗುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಮೀರಾ ಭಯಂದರ್ ವಸಾಯಿ ವಿರಾರ್ (ಎಂಬಿವಿವಿ) ಪೊಲೀಸರ ತಂಡವು ಲಲಿತ್‌ಪುರಕ್ಕೆ ಧಾವಿಸಿ ರೈಲಿನಲ್ಲಿ ಬಂಧಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ