ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿವಿ ಎಂಬ ಅದ್ಭುತ, ರೋಗಗಳನ್ನು ಗುಣಪಡಿಸುವ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು?

Twitter
Facebook
LinkedIn
WhatsApp
ಕಿವಿ ಎಂಬ ಅದ್ಭುತ, ರೋಗಗಳನ್ನು ಗುಣಪಡಿಸುವ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು?

ಕಿವಿ ಎಂಬ ಅದ್ಭುತ ರೋಗಗಳನ್ನು ಗುಣಪಡಿಸುವ ಹಣ್ಣು ಇಡೀ ಪ್ರಪಂಚ ದಲ್ಲಿ ಪ್ರಸಿದ್ಧಿ ಹೊಂದಿದ ಹಣ್ಣಾಗಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಹಾಗೂ ಹಲವಾರು ಪೌಷ್ಟಿಕ ಅಂಶಗಳನ್ನು ಹೊಂದಿರುವ ಈ ಹಣ್ಣು ಇಂದು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾಗುವ ಹಣ್ಣುಗಳಲ್ಲಿ ಒಂದು.
ವಿಟಮಿನ್ ಸಿ, ಫೈಬರ್ , ಆಂಟಿಆಕ್ಸಿಡೆಂಟ್ ಮುಂತಾದ ಅಂಶಗಳಿರುವ ಈ ಹಣ್ಣು ಕ್ಯಾನ್ಸರ್ ಹಾಗೂ ಹೃದಯದ ರೋಗಗಳಿಗೂ ಉಪಶಮನಕಾರಿ.
ಕಿವಿ ಹಣ್ಣು ನಮ್ಮ ಚರ್ಮವನ್ನು ಶುಷ್ಕ ಆಗಿಸುತ್ತದೆ. ಉತ್ತಮ ನಿದ್ರೆಗೂ ಈ ಹಣ್ಣು ಉಪಕಾರಿಯಾಗಿದೆ. ರಕ್ತದ ಒತ್ತಡವನ್ನು ಈ ಹಣ್ಣು ನಿವಾರಿಸುತ್ತದೆ. ಕಿಡ್ನಿ ರೋಗಿಗಳಿಗೆ ಉಪಯುಕ್ತವಾಗಿದೆ. ಈ ಹಣ್ಣಿನಲ್ಲಿ ವಿಟಮಿನ್ ಕೆ ಇರುವುದರಿಂದ ಇದು ಮೂಳೆಯ ಆರೋಗ್ಯಕ್ಕೆ ಬಹಳಷ್ಟು ಉತ್ತಮವಾಗಿದೆ. ಹೆಣ್ಣುಮಕ್ಕಳ ಬಸಿರಾಗಿರುವಾಗ ಈ ಹಣ್ಣು ಅವರ ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಈ ಹಣ್ಣಿನ ಇನ್ನೊಂದು ಬಹುದೊಡ್ಡ ಶಕ್ತಿಯೆಂದರೆ, ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಡೆಂಗ್ಯೂ ವಿನ ಸಮಯದಲ್ಲಿ ಈ ಹಣ್ಣು ಬಹಳಷ್ಟು ಉಪಯೋಗಕಾರಿಯಾಗಿದೆ. ಒಟ್ಟಿನಲ್ಲಿ ಎಲ್ಲಾ ಆಯುರ್ವೇದಿಕ ಸತ್ವಗಳು ಇರುವ ಹಣ್ಣು ಇಂದು ಪ್ರಪಂಚದಲ್ಲಿ ಅತಿ ಹೆಚ್ಚು ಮಾರಾಟವಾದ ಹಣ್ಣುಗಳಲ್ಲಿ ಪ್ರಮುಖ ಸ್ಥಾನ ಪಡೆಯುತ್ತದೆ ಎಂಬುದರಲ್ಲಿ ಆಶ್ಚರ್ಯವಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು