ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುತೂಹಲ ಮೂಡಿಸಿದ ಆನಂದ ಸಿಂಗ್ ನಡೆ!

Twitter
Facebook
LinkedIn
WhatsApp
ಕುತೂಹಲ ಮೂಡಿಸಿದ ಆನಂದ ಸಿಂಗ್ ನಡೆ!

ಮುಗಿದೇ ಹೋಯ್ತು ಅನ್ನೋ ಹೊತ್ತಿಗೆ ಮತ್ತೆ ಚಿಗುರೊಡೆಯುತ್ತಿದೆ ಖಾತೆ ಕ್ಯಾತೆ. ಹೌದು.. ಸಚಿವ ಸಂಪುಟ ರಚನೆಯಾಗಿ ಹಲವು ದಿನಗಳೇ ಕಳೆದಿವೆ. ಎಲ್ಲರಿಗೂ ಖಾತೆ ಕೂಡ ಹಂಚಿಕೆಯಾಗಿದೆ. ಆದರೆ ಸಚಿವ ಆನಂದ್ ಸಿಂಗ್ ಅವರಿಗೆ ಮಾತ್ರ ಖಾತೆ ಬಗ್ಗೆ ಅಸಮಾಧಾನ ಇನ್ನೂ ಕೂಡ ಶಮನವಾಗಿಲ್ಲ. ಸಚಿವ ಸ್ಥಾನದ ಆಕಾಂಕ್ಷೆಯಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ಬಿಟ್ಟು ಬಿಜೆಪಿ ಸೇರಿದ್ದ ಆನಂದ್ ಸಿಂಗ್ ಹಾಗೂ ಎಂಟಿಬಿ ನಾಗರಾಜ್ ಪ್ರಬಲ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಹೈಕಮಾಂಡ್ ಭೇಟಿ ಮಾಡಲು ತೆರೆಮರೆ ಪ್ರಯತ್ನ ಮಾಡುತ್ತಿದ್ದಾರೆ.
ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರಾಗಿರು ಆನಂದ್ ಸಿಂಗ್ ಇಂಧನ ಅಥವಾ ಲೋಕೋಪಯೋಗಿ ಇಲಾಖೆ ಮೇಲೆ ಕಣ್ಣಿಟ್ಟದ್ದರು. ಆದರೆ ಭಯಸಿದಂತೆ ಖಾತೆ ಸಿಗಲಿಲ್ಲ. ಹೀಗಾಗಿ ಆನಂದ್ ಸಿಂಗ್ ಅಸಮಧಾನಗೊಂಡಿದ್ದಾರೆ. ಇದಕ್ಕಾ ನೇರವಾಗಿ ಅಸಮಧಾನ ಹೊರಹಾಕಿದ್ದಾ ಆನಂದ್ ಸಿಂಗ್ ಕೋಪ ಶಮನ ಮಾಡಲು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಕಸರತ್ತು ಮಾಡಿದ್ರು. ಖಾತೆ ಹಂಚಿಕೆ ಏನಿದ್ರೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಕೇಂದ್ರದತ್ತ ಬೆಟ್ಟು ತೋರಿಸಿದ್ದರು.
ಹೀಗಾಗಿ ಸದ್ಯ ರಹಸ್ಯವಾಗಿ ಆನಂದ್ ಸಿಂಗ್ ದೆಹಲಿಗೆ ತೆರಳಿದ್ದಾರೆನ್ನಲಾಗುತ್ತಿದೆ. ಅಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮೂಲಕ ಖಾತೆ ಪಡೆಯಲು ಸಿಂಗ್ ಕಸರತ್ತು ನಡೆಸಿದ್ದಾರೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು