ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಮಂಗಳೂರು: ನಗರದ ಹೊರವಲಯದ ಕುಳಾಯಿ ದೇವಸ್ಥಾನವೊಂದರ ಸಮೀಪದ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಮಾರು 24ರ ಹರೆಯದ ಈ ವ್ಯಕ್ತಿಯನ್ನು ಬಾಗಲಕೋಟೆಯ ಸುನಿಲ್ ಎಂದು ಗುರುತಿಸಲಾಗಿದೆ. ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ಈತ ವಾಸವಿದ್ದು ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದರು.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ಸಾಗಿಸಿದರು. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್