ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಆರ್‌ಎಸ್‌ ಡ್ಯಾಂ ಬಳಿ ಕಲ್ಲು ಕುಸಿತ !!

Twitter
Facebook
LinkedIn
WhatsApp
ಕೆಆರ್‌ಎಸ್‌ ಡ್ಯಾಂ ಬಳಿ ಕಲ್ಲು ಕುಸಿತ !!

ಮಂಡ್ಯ : ಕೆಆರ್‌ಎಸ್‌ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಕೆಆರ್‌ಎಸ್‌ ಡ್ಯಾಂನಲ್ಲಿ ಕಲ್ಲುಗಳು ಕುಸಿಯುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಜನರಲ್ಲಿ ಆತಂಕ ಮನೆ ಮಾಡಿದೆ.
ಮಂಡ್ಯ ಸಂಸದೆ ಸುಮಲತಾ ಕೆಆರ್‌ಎಸ್‌ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ ಅಕ್ರಮ ಗಣಿಗಾರಿಕೆಯಿಂದಲೇ ಡ್ಯಾಂ ಗೆ ಅಪಾಯವಿದೆ ಅಂತಾನೂ ಆರೋಪ ಮಾಡಿದ್ದರು. ಆದ್ರೀಗ ಗಾರ್ಡನ್ ನಿಂದ ಕೆಆರ್ ಎಸ್ ಜಲಾಶಯದ ಮೇಲೆ ಹೋಗುವ ರಸ್ತೆಯಲ್ಲಿ ಕಲ್ಲು ಕುಸಿತವಾಗಿದ್ದು, ಡ್ಯಾಂನ ಕಲ್ಲುಗಳು ಕುಸಿತವಾಗಿರವುದು ಸುಮಲತಾ ಹೇಳಿಕೆ ಪುಷ್ಟಿ ನೀಡುವಂತಿದೆ.
ಸುಮಾರು 90 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಡ್ಯಾಂನಲ್ಲಿ ಇದೇ ಮೊದಲ ಬಾರಿಗೆ ಕಲ್ಲುಗಳು ಕುಸಿತವಾಗಿದ್ದು, ಡ್ಯಾಂ ಸುರಕ್ಷತೆಗೆ ನಿರ್ಮಾಣ ಮಾಡಿದ್ದ ತಡೆಗೋಡೆಯ ಕಲ್ಲುಗಳು ಕುಸಿತವಾಗಿದೆ. ಇದೀಗ ನೀರಾವರಿ ನಿಗಮದ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಇದೀಗ ಡ್ಯಾಂನಲ್ಲಿನ ಕಲ್ಲುಗಳು ಕುಸಿದಿರೋದು ಸಂಸದೆ ಸುಮಲತಾ ಹೇಳಿಕೆಗೆ ಬಲಬಂದತಾಗಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಡ್ಯಾಂ ಸುರಕ್ಷತೆಯ ಕುರಿತು ಪರಿಶೀಲನೆ ನಡೆಯುವ ಸಾಧ್ಯತೆಯ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು