ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಬೆಂಗಳೂರು: ರಾಜ್ಯದ ಸರ್ಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿಯ 60 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಚಿನ್ನದ ಪದಕ ಪ್ರದಾನಿಸಿ ಅವರು ಮಾತನಾಡಿದರು. ಸದ್ಯ ರಾಜ್ಯದ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು ಆರ್ಥಿಕ ಸಂಕಷ್ಟದಲ್ಲಿವೆ. ಈ ಸಮಸ್ಯೆ ಸರಿದೂಗಿಸಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಸಮಿತಿಯು ಸಾರಿಗೆ ನಿಗಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿವೆ. ಈ ವರದಿಯನ್ನು ಆಧರಿಸಿ ಮುಂದಿನ ಬಜೆಟ್‌ನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಎಲ್ಲಾ ಅವಧಿಯಲ್ಲಿಯೂ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದೆ ಎಂಬುದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು