ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

Twitter
Facebook
LinkedIn
WhatsApp
ankita amar 5 3

ಕೆಜಿಎಫ್ ಸಿನಿಮಾ ರೈಟರ್ ಚಂದ್ರಮೌಳಿ (Chandramouli) ಇದೀಗ ಡೈರೆಕ್ಟರ್ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ‘ದಿಲ್ ಮಾರ್’ (Dil Mar) ಸಿನಿಮಾ ಮೂಲಕ ಮೊದಲ ಬಾರಿಗೆ ಅವರು ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾದಲ್ಲಿ   ಮಾಸ್ ಮಹಾರಾಜ ರವಿತೇಜಾ ನಟನೆಯ ಕಿಲಾಡಿ ಚಿತ್ರದಲ್ಲಿ ನಟಿಸಿದ್ದ ಬೋಲ್ಡ್ ಬ್ಯೂಟಿ ಡಿಂಪಲ್ ಹಯಾತಿ (Dimple Hayathi) ನಾಯಕಿಯಾಗಿ ನಟಿಸಿದ್ದಾರೆ.

323320872 691360036045030 3437547999734571896 n

ಹೀರೋಯಿನ್ ಆಗಿ ಡಿಂಪಲ್ ಗೆ ಇದು ಮೊದಲ ಚಿತ್ರವಾಗಿದ್ದು, ಒಂದೊಳ್ಳೆ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರ ಮುಂದೆ ನಿಲ್ಲಲಿದ್ದಾರೆ. ಡಿಂಪಲ್ ನಾಯಕಿಯಾದರೆ, ಯುವ ಪ್ರತಿಭೆ ರಾಮ್ (Ram)ನಾಯಕನಾಗಿ ಬಣ್ಣ ಹಚ್ಚಿದ್ದು, ಡೈಲಾಗ್ ಕಿಂಗ್ ಸಾಯಿ ಕುಮಾರ್ ವಿಲನ್ ಆಗಿ ಘರ್ಜಿಸಿದ್ದಾರೆ.

271648916 341894611089219 7386368628752192072 n

ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರ್ತಿರುವ ದಿಲ್ ಮಾರ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯದಲ್ಲಿಯೇ ಹಾಡು ಬಿಡುಗಡೆಯಾಗಲಿದೆ. ಇದಾದಾ ಬಳಿಕ ಟ್ರೇಲರ್ ರಿಲೀಸ್ ಮಾಡುವ ಮೂಲಕ ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಈ ಸಿನಿಮಾದಲ್ಲಿ ನುರಿತ ತಂತ್ರಜ್ಞಾನ ತಂಡವೇ ಕೆಲಸ ಮಾಡಿದ್ದು, ಅರ್ಜುನ್ ರೆಡ್ಡಿ ಖ್ಯಾತಿಯ ರಾದನ್ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಕೆ ಮಹೇಶ್ ಮತ್ತು ನಾಗರಾಜ್ ಭದ್ರಾವತಿ ಬಂಡವಾಳ ಹೂಡಿದ್ದಾರೆ. ಯುವಕರನ್ನೇ ಗುರಿಯಾಗಿಸಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುತ್ತಿದೆ ಚಿತ್ರತಂಡ.

44996461 493101667837391 8618735242527637504 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist