ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಮಂಗಳೂರು: ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಹಾನಿ ಮಾಡಿರುವ ಘಟನೆಯನ್ನು ಖಂಡಿಸಿರುವ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಉಗ್ರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೆಲವರು ತಾಲಿಬಾನಿ ಮನಸ್ಥಿತಿಯನ್ನು ಹೊಂದಿದ್ದಾರೆ ನಾವದನ್ನು ಮತ ಹಾಕುತ್ತೇವೆ. ನಮಗೆ ಮಟ್ಟಹಾಕಲು ಹೇಗೆ ಎಂಬುದು ಗೊತ್ತಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವರು ರಾಷ್ಟ್ರ ವಿರೋಧ ಮನಸ್ಥಿತಿಯನ್ನು ಹೊಂದಿದ್ದಾರೆ. ಆ ಮನಸ್ಥಿತಿಯ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್