ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ ಮನೆಯಲ್ಲಿ ಮದುವೆ ಸಂಭ್ರಮ

Twitter
Facebook
LinkedIn
WhatsApp
201672361 339815264174655 9095113212294074109 n

ಬಾಲಿವುಡ್ (Bollywood)  ನಟಿ ಅಥಿಯಾ ಶೆಟ್ಟಿ (Athiya Shetty) ಹಾಗೂ ಕ್ರಿಕೆಟಿಗ ಕೆ.ಎಲ್ ರಾಹುಲ್ (K.l Rahul) ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮದುವೆಯ ಈಗಾಗಲೇ ತಯಾರಿ ಶುರುವಾಗಿದ್ದು, ರಾಹುಲ್ ಅವರ ಮುಂಬೈನ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ.

ಇನ್ನೂ ಅಥಿಯಾ ಜೋಡಿ ಮದುವೆಯಲ್ಲಿ ಹೈ-ಪ್ರೋಫೈಲ್ ಸಲ್ಮಾನ್ ಖಾನ್, ಶಾರುಖ್ ಖಾನ್, ದೀಪಿಕಾ ಪಡುಕೋಣೆ, ರಣ್‌ವೀರ್ ಕಪೂರ್ ಜಾಕಿ ಶ್ರಾಫ್, ಅಕ್ಷಯ್ ಕುಮಾರ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ದಂಪತಿ ಸೇರಿದಂತೆ ಹಲವರು ಮದುವೆ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುನೀಲ್‌ ಶೆಟ್ಟಿ ಅವರ ಭವ್ಯ ಬಂಗಲೆಯಲ್ಲಿ ಮದುವೆ ನಡೆಯಲಿದೆ. 

ಸಾಕಷ್ಟು ವರ್ಷಗಳು ಡೇಟಿಂಗ್ ನಂತರ ಗುರುಹಿರಿಯರ ಸಮ್ಮುಖದಲ್ಲಿ ರಾಹುಲ್ ಮತ್ತು ಅಥಿಯಾ ಹಸೆಮಣೆ ಏರುತ್ತಿದ್ದಾರೆ. ಜ.23ರಂದು ಹೊಸ ಬಾಳಿಗೆ ಈ ಜೋಡಿ ಕಾಲಿಡಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ