ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದಲ್ಲಿ ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು!!

Twitter
Facebook
LinkedIn
WhatsApp
ಕೇರಳದಲ್ಲಿ ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು!!

ತಿರುವನಂತರಪುರ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ. ಕೊರೊನಾ ಮೂರನೇ ಅಲೆಯ ಹೊಡೆತಕ್ಕೆ ತತ್ತರಿಸಿ ಹೋಗಿದ್ದು, ನಿತ್ಯವೂ 20 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದೆ. ಈ ನಡುವಲ್ಲೇ ಕೊರೊನಾ ಲಸಿಕೆ ಪಡೆದ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಕೊರೊನಾ ವೈರಸ್‌ ಸೋಂಕಿನ ನಿಯಂತ್ರಣಕ್ಕೆ ಲಸಿಕೆಯನ್ನು ನೀಡುವ ಕಾರ್ಯ ನಡೆಸಲಾಗುತ್ತಿದೆ. ಆದರೆ ಕೇರಳದಲ್ಲಿ ಕೊರೊನಾ ಲಸಿಕೆ ಪಡೆದವರಲ್ಲಿಯೇ ಕೊರೊನಾ ಸೋಂಕು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಪ್ರಮುಖವಾಗಿ ವ್ಯಾಕ್ಸಿನ್‌ ಪಡೆದುಕೊಂಡವರು ಮಾಸ್ಕ್‌, ಸಾಮಾಜಿಕ ಅಂತರ ಪಾಲನೆ ಮಾಡದಿರುವುದೇ ಸೋಂಕು ಕಾಣಿಸಿಕೊಳ್ಳಲು ಕಾರಣವಾಗಿದೆ ಅನ್ನೋದು ತಿಳಿದುಬಂದಿದೆ. ಆದರೆ ವ್ಯಾಕ್ಸಿನ್‌ ಪಡೆದುಕೊಂಡವರಿಗೆ ಕೊರೊನಾ ಅಷ್ಟೋದು ಮಾರಕವಲ್ಲ ಅನ್ನೋದನ್ನು ಆರೋಗ್ಯ ಇಲಾಖೆ ಹೇಳಿದೆ.

ಕೇರಳದ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಲಸಿಕೆ ಪಡೆದುಕೊಂಡಿರುವ 20 ಸಾವಿರ ಜನರಲ್ಲಿ ಕೋವಿಡ್​ ಸೋಂಕು ಕಾಣಿಸಿಕೊಂಡಿದೆ. ಕೇರಳದಲ್ಲಿ ನಿತ್ಯ 20 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ ಲಸಿಕೆ ಪಡೆದವರಲ್ಲಿಯೇ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆರೋಗ್ಯ ಇಲಾಖೆ ಹಾಗೂ ಸರಕಾರಕ್ಕೆ ತಲೆನೋವನ್ನು ತರಿಸಿದೆ. ಹೀಗಾಗಿ ವ್ಯಾಕ್ಸಿನ್‌ ಪಡೆದವರು ಕೂಡ ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆಯೂ ಸೂಚನೆಯನ್ನು ನೀಡಿದೆ.

ಈಗಾಗಲೇ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊರೊನಾ ಲಸಿಕೆ ಪಡೆದುಕೊಂಡವರಲ್ಲಿಯೇ ಸೋಂಕು ಕಾಣಿಸಿಕೊಂಡಿದೆ. ಇದೀಗ ಕೇರಳದಲ್ಲಿಯೂ ಕೂಡ ಅದೇ ಪರಿಸ್ಥಿತಿ ನಿರ್ಮಾಣ ವಾಗಿದೆ. ಇನ್ನು ಡೆಲ್ಟಾ ಫ್ಲಸ್‌ ವೈರಾಣು ಅತ್ಯಂತ ಪ್ರಭಾವಶಾಲಿಯಾಗಿದ್ದು, ಕೊರೊನಾ ಲಸಿಕೆ ಪಡೆದವರಿಗೂ ಅಪಾಯವನ್ನು ತಂದೊಡ್ಡುವ ಸಾಧ್ಯತೆಯಿದೆ ಅನ್ನೂವ ಆತಂಕವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು