ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗು ಮೂಲದ ಯುವತಿ ಮಲ್ಪೆಯಲ್ಲಿ ನೀರುಪಾಲು – ಮೂವರನ್ನು ರಕ್ಷಿಸಿದ ಸ್ಥಳೀಯರು!

Twitter
Facebook
LinkedIn
WhatsApp
ಕೊಡಗು ಮೂಲದ ಯುವತಿ ಮಲ್ಪೆಯಲ್ಲಿ ನೀರುಪಾಲು – ಮೂವರನ್ನು ರಕ್ಷಿಸಿದ ಸ್ಥಳೀಯರು!

ಉಡುಪಿ : ಕೊಡಗು ಮೂಲದ ಯುವತಿಯೋರ್ವಳು ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ಮಲ್ಪೆ ವರದಿಯಾಗಿದೆ.
ಇಂದು ಮುಂಜಾನೆ ಕೊಡಗು ಮೂಲದ ಮೂವರು ಯುವತಿಯರು ಹಾಗೂ ಒರ್ವ ಯುವಕ ತಿರುಗಾಡಲು ಮಲ್ಪೆ ಬೀಚ್’ಗೆ ಆಗಮಿಸಿದ್ದರು. ಸ್ಥಳೀಯರು ನೀರಿಗೆ ಹೋಗದಂತೆ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೇ ಹೋದ ಪರಿಣಾಮ ಒಬ್ಬಳು ಯುವತಿ ನೀರುಪಾದ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ನಾಲ್ಕು ಮಂದಿಯ ಪೈಕಿ ಒರ್ವ ಯುವತಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರೆ, ಉಳಿದವರನ್ನು ಸ್ಥಳೀಯರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕೆಲವು ದಿನಗಳ ಹಿಂದೆ ಪ್ರಕ್ಷುಬ್ಧ ಸಮುದ್ರದಲ್ಲಿ ಪ್ರವಾಸಿಗರು ಈಜಾಡುತ್ತಿರುವ ಕುರಿತು ಕೋಸ್ಟಲ್ ಮಿರರ್ ಸುದ್ದಿ ಪ್ರಕಟಿಸಿ ಜಿಲ್ಲಾಡಳಿತವನ್ನು ಎಚ್ಚರಿಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು