ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೊನಾಗೆ ಬಲಿಯಾದವರ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ.

Twitter
Facebook
LinkedIn
WhatsApp
ಹಂತಹಂತವಾಗಿ ಲಾಕ್ ಡೌನ್ ಸಡಿಲಿಸಲು ಮುಖ್ಯಮಂತ್ರಿ ಚಿಂತನೆ?

ಬೆಂಗಳೂರು: ಮಹತ್ವದ ತೀರ್ಮಾನ ತೆಗೆದುಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು ಎ೦ದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಜೊತೆಗೆ, ಇದು ಬಿಪಿಎಲ್ ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. ಬಿಪಿಎಲ್ ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಸುಮಾರು 250-300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲ ಬಾರಿಗೆ ಇಂತಹ ಹಣಕಾಸು ನೆರವನ್ನು ನಾವು ನೀಡುತ್ತಿದ್ದೇವೆ. ಹಣಕಾಸಿನ‌ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಈಗ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಕೊಡ್ತಾ ಇದ್ದೇವೆ‌ ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು