ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'ಕೊರೊನಾ ಸೋಂಕು ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಶಾಲೆಗಳು ಬಂದ್' - ಸಚಿವ ಬಿ.ಸಿ.ನಾಗೇಶ್

Twitter
Facebook
LinkedIn
WhatsApp
‘ಕೊರೊನಾ ಸೋಂಕು ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಶಾಲೆಗಳು ಬಂದ್’ – ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ 9 ರಿಂದ ದ್ವೀತಿಯ ಪಿಯುಸಿ ತರಗತಿಗಳು ಆರಂಭವಾಗುತ್ತಿದ್ದು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸದ್ಯ ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯಲಾಗಿದೆ” ಎಂದರು.
ಇನ್ನು “ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಸುಮಾರು ಶೇ. 1 ರಷ್ಟಿದ್ದು, ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಕರ್ನಾಟಕದಲ್ಲಿಯೂ ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸಿಎಂ ಜೊತೆಗೆ ಚರ್ಚೆ ನಡೆಸಿ ಶಾಲೆ ಬಂದ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು