ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೋನಾ ವಿಪತ್ತಿನ ಸಂದರ್ಭದಲ್ಲಿ ಕಾಂಗ್ರೆಸ್ ಬಿಜೆಪಿಯ ವರ್ಚಸ್ಸು ಕಡಿಮೆಮಾಡುವ ಕೆಲಸದಲ್ಲಿ ನಿರತವಾಗಿದೆ: ನಳಿನ್ ಕುಮಾರ್ ಕಟೀಲ್

Twitter
Facebook
LinkedIn
WhatsApp
ಕೊರೋನಾ ವಿಪತ್ತಿನ ಸಂದರ್ಭದಲ್ಲಿ ಕಾಂಗ್ರೆಸ್ ಬಿಜೆಪಿಯ ವರ್ಚಸ್ಸು ಕಡಿಮೆಮಾಡುವ ಕೆಲಸದಲ್ಲಿ ನಿರತವಾಗಿದೆ: ನಳಿನ್ ಕುಮಾರ್ ಕಟೀಲ್
ಮಂಗಳೂರು: ಕೊರೋನಾ ವಿಪತ್ತಿನ ಸಂದರ್ಭದಲ್ಲಿ ಜೊತೆಯಾಗಿ ಕೆಲಸ ಮಾಡಬೇಕಾದ ವಿರೋಧಪಕ್ಷ ವಾದ ಕಾಂಗ್ರೆಸ್ ಬಿಜೆಪಿಯವರ ವರ್ಚಸ್ಸನ್ನು ಹಾಗೂ ದೇಶದ ಘನತೆಯನ್ನು ಕಡಿಮೆ ಮಾಡುವ ಹುನ್ನಾರ ನಡೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಮೇಲೆ ಆರೋಪ ಮಾಡಿದ್ದಾರೆ. ದೇಶದ ಬಗ್ಗೆ ಸುಳ್ಳು ಚಿತ್ರಣವನ್ನು ನೀಡಿ ದೇಶದ ಘನತೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಕಡಿಮೆ ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ನಿರಂತರವಾಗಿ ಮಾಡುತ್ತಿದೆ.

ಅಲ್ಲದೆ ನರೇಂದ್ರ ಮೋದಿಯವರ ವರ್ಚಸ್ಸನ್ನು ಕುಗ್ಗಿಸಲು ವಿವಿಧ ತಂತ್ರಗಳನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ನುಡಿದಿದ್ದಾರೆ. ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿರುವ ನಳಿನ್ ಕುಮಾರ್ ಕಟೀಲ್ ದೇಶದ ಜನ ಇದನ್ನೆಲ್ಲ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಕೆಲವೇ ದಿನಗಳಲ್ಲಿ ಮಾಯವಾಗಲಿದೆ ಎಂದು ಅವರು ನುಡಿದಿದ್ದಾರೆ. ದೇಶದ ಜನರ ಉದ್ಧಾರ ಕಾಂಗ್ರೆಸ್ ಗೆ ಅಗತ್ಯ ಇಲ್ಲ. ಕೇವಲ ರಾಜಕೀಯ ಮಾಡುವುದರಲ್ಲಿ ಕಾಂಗ್ರೆಸ್ ನಿರತವಾಗಿದೆ ಎಂದು ಕಾಂಗ್ರೆಸ್ ಮೇಲೆ ಅವರು ಆರೋಪ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು.

ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು

ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು